ಯುಜಿಸಿಯು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (ಕೆ.ಎಸ್.ಒ.ಯು.) ಎಲ್ಲ ಕೋರ್ಸ್ಗಳ ಮಾನ್ಯತೆರದ್ದು ಮಾಡಿದೆ. ಅದರಿಂದ ವಿದ್ಯಾರ್ಥಿಗಳ ಭವಿಷ್ಯ ಏನಾಗಬೇಕು?

ವಿವಿಧ ತೊಂದರೆಗಳಿಂದ ಓದು ಮುಂದುವರಿಸಲು ಸಾಧ್ಯವಾಗದ ಲಕ್ಷಾಂತರ ಜನರ ಪಾಲಿಗೆ ಕೆ.ಎಸ್.ಒ.ಯು. ಒಂದು ವರದಾನವೇ ಆಗಿತ್ತು. ಈಗಾಗಲೆ ಕೆ.ಎಸ್.ಒ.ಯು. ಪರೀಕ್ಷೆಗಳು ನಡೆಯುತ್ತಿದ್ದು, ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಅವರಿಗೆ ನ್ಯಾಯ ದೊರಕಬೇಕು.

ಕೆ.ಎಸ್.ಒ.ಯು. ಕುಲಪತಿ ಸಮಸ್ಯೆ ಬಗೆಹರಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ರಾಜ್ಯ ಸರ್ಕಾರ ಸಹ ಮಧ್ಯಪ್ರವೇಶಿಸಿ ಶೀಘ್ರ ಸಮಸ್ಯೆ ಬಗೆಹರಿಸಬೇಕು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.