ಶುಕ್ರವಾರ, 18 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :

ಪ್ಯಾರಿಸ್ ಒಲಿಂಪಿಕ್ಸ್

ADVERTISEMENT

ಒಲಿಂಪಿಕ್ ಪದಕ ವಿಜೇತ ಶೂಟರ್ ಸ್ವಪ್ನಿಲ್‌ಗೆ ₹5 ಕೋಟಿ ಬಹುಮಾನಕ್ಕೆ ತಂದೆ ಆಗ್ರಹ

ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ವಿಜೇತ ಶೂಟರ್ ಸ್ವಪ್ನಿಲ್‌ ಕುಸಾಳೆ ಅವರಿಗೆ ಮಹಾರಾಷ್ಟ್ರ ಸರ್ಕಾರ ₹2 ಕೋಟಿ ಬಹುಮಾನ ನೀಡಿರುವ ಬಗ್ಗೆ ಅವರ ತಂದೆ ಸುರೇಶ ಕುಸಾಳೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Last Updated 8 ಅಕ್ಟೋಬರ್ 2024, 8:18 IST
ಒಲಿಂಪಿಕ್ ಪದಕ ವಿಜೇತ ಶೂಟರ್ ಸ್ವಪ್ನಿಲ್‌ಗೆ ₹5 ಕೋಟಿ ಬಹುಮಾನಕ್ಕೆ ತಂದೆ ಆಗ್ರಹ

ಪ್ಯಾರಿಸ್‌ ಒಲಿಂಪಿಕ್ಸ್‌ ಪದಕ ವಿಜೇತರ ಕಡೆಗಣನೆ:ಇಸಿ ಸದಸ್ಯರ ವಿರುದ್ಧ ಉಷಾ ಆಕ್ರೋಶ

ಪ್ಯಾರಿಸ್‌ ಒಲಿಂಪಿಕ್ಸ್‌ನ ಪದಕ ವಿಜೇತರನ್ನು ಗೌರವಿಸುವಲ್ಲಿ ಭಾರತ ಒಲಿಂಪಿಕ್ ಸಂಸ್ಥೆಯ (ಐಒಎ) ಕಾರ್ಯಕಾರಿ ಸಮಿತಿ ಸದಸ್ಯರು ವಿಫಲವಾಗಿರುವುದು ತೀವ್ರ ಕಳವಳಕಾರಿ ವಿಚಾರ ಎಂದು ಸಂಸ್ಥೆಯ ಅಧ್ಯಕ್ಷೆ ಪಿ.ಟಿ.ಉಷಾ ಟೀಕಿಸಿದ್ದಾರೆ.
Last Updated 30 ಸೆಪ್ಟೆಂಬರ್ 2024, 21:02 IST
ಪ್ಯಾರಿಸ್‌ ಒಲಿಂಪಿಕ್ಸ್‌ ಪದಕ ವಿಜೇತರ ಕಡೆಗಣನೆ:ಇಸಿ ಸದಸ್ಯರ ವಿರುದ್ಧ ಉಷಾ ಆಕ್ರೋಶ

ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ 2024 ಸಾಧಕರು: ಸವಾಲು ಸಾವಿರ.. ಆತ್ಮವಿಶ್ವಾಸ ಅಪಾರ!

ಅಂಗವೈಕಲ್ಯ ದೇಹಕ್ಕಷ್ಟೇ, ಮನಸ್ಸಿಗಲ್ಲ ಎನ್ನುವಂತೆ ಬದುಕಿ, ಸಾಧಿಸಿ ತೋರಿಸಿದ ಜೀವಚೇತನಗಳಿವು...
Last Updated 15 ಸೆಪ್ಟೆಂಬರ್ 2024, 0:31 IST
ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ 2024 ಸಾಧಕರು: ಸವಾಲು ಸಾವಿರ.. ಆತ್ಮವಿಶ್ವಾಸ ಅಪಾರ!

ಮಾದಕ ವಸ್ತು ಖರೀದಿಗೆ ಯತ್ನ: ಆಸ್ಟ್ರೇಲಿಯಾದ ಹಾಕಿ ಆಟಗಾರನಿಗೆ ಒಂದು ವರ್ಷ ನಿಷೇಧ

ಪ್ಯಾರಿಸ್‌ ಒಲಿಂಪಿಕ್ಸ್ ಸಂದರ್ಭದಲ್ಲಿ ಮಾದಕ ವಸ್ತು ಕೊಕೇನ್ ಖರೀದಿಗೆ ಯತ್ನಿಸಿದ್ದ ಆಸ್ಟ್ರೇಲಿಯಾದ ಹಾಕಿ ಆಟಗಾರ ಟಾಮ್‌ ಕ್ರೇಗ್ ಅವರ ಮೇಲೆ ಆಸ್ಟ್ರೇಲಿಯಾದ ಹಾಕಿಸಂಸ್ಥೆ ಒಂದು ವರ್ಷದ ನಿಷೇಧ ಹೇರಿದೆ.
Last Updated 11 ಸೆಪ್ಟೆಂಬರ್ 2024, 20:52 IST
ಮಾದಕ ವಸ್ತು ಖರೀದಿಗೆ ಯತ್ನ: ಆಸ್ಟ್ರೇಲಿಯಾದ ಹಾಕಿ ಆಟಗಾರನಿಗೆ ಒಂದು ವರ್ಷ ನಿಷೇಧ

ಜಾವೆಲಿನ್ ಥ್ರೋ: ಚಿನ್ನ ಗೆದ್ದ ನವದೀಪ್ ಸಿಂಗ್

ಭಾರತದ ಜಾವೆಲಿನ್ ಥ್ರೋ ತಾರೆ ನವದೀಪ್ ಸಿಂಗ್ ಪ್ಯಾರಾಲಿಂಪಿಕ್ಸ್‌ನ ಪುರುಷರ ಜಾವೆಲಿನ್‌ ಥ್ರೋ ಎಫ್‌ 41 ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ.
Last Updated 8 ಸೆಪ್ಟೆಂಬರ್ 2024, 16:07 IST
ಜಾವೆಲಿನ್ ಥ್ರೋ:  ಚಿನ್ನ ಗೆದ್ದ ನವದೀಪ್ ಸಿಂಗ್

Paralympics : ಪದಕ ಪಟ್ಟಿಯಲ್ಲಿ ಭಾರತಕ್ಕೆ 18ನೇ ಸ್ಥಾನ; 29 ಪದಕ ವಿಜೇತರ ಪಟ್ಟಿ

Paris Paralympics 2024: ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತ 29 ಪದಕಗಳನ್ನು ಪಡೆಯುವ ಮೂಲಕ ತನ್ನ ಅಭಿಯಾನವನ್ನು ಮುಕ್ತಾಯಗೊಳಿಸಿತು.
Last Updated 8 ಸೆಪ್ಟೆಂಬರ್ 2024, 10:47 IST
Paralympics : ಪದಕ ಪಟ್ಟಿಯಲ್ಲಿ ಭಾರತಕ್ಕೆ 18ನೇ ಸ್ಥಾನ; 29 ಪದಕ ವಿಜೇತರ ಪಟ್ಟಿ

Paris Paralympics | 200 ಮೀಟರ್ ಓಟ: ಭಾರತದ ಸಿಮ್ರಾನ್ ಶರ್ಮಾಗೆ ಕಂಚು

ಫ್ರಾನ್ಸ್‌ನಲ್ಲಿ ನಡೆಯುತ್ತಿರುವ ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಸಿಮ್ರಾನ್ ಶರ್ಮಾ ಅವರು 200 ಮೀಟರ್ ಓಟದ ಸ್ಪರ್ಧೆಯಲ್ಲಿ ಕಂಚಿನ ಪದಕ ಜಯಿಸಿದ್ದಾರೆ.
Last Updated 8 ಸೆಪ್ಟೆಂಬರ್ 2024, 4:21 IST
Paris Paralympics | 200 ಮೀಟರ್ ಓಟ: ಭಾರತದ ಸಿಮ್ರಾನ್ ಶರ್ಮಾಗೆ ಕಂಚು
ADVERTISEMENT

Paralympics 2024: ಜಾವೆಲಿನ್ ಥ್ರೋನಲ್ಲಿ ಚಿನ್ನ ಗೆದ್ದ ನವದೀಪ್ ಸಿಂಗ್

ಫ್ರಾನ್ಸ್‌ನಲ್ಲಿ ನಡೆಯುತ್ತಿರುವ ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಶನಿವಾರ ನಡೆದ ಪುರುಷರ ಜಾವೆಲಿನ್ ಥ್ರೋ ಎಫ್‌41 ಫೈನಲ್‌ನಲ್ಲಿ ಭಾರತದ ಜಾವೆಲಿನ್ ಥ್ರೋ ತಾರೆ ನವದೀಪ್ ಸಿಂಗ್ ಚಿನ್ನದ ಪದಕ ಗೆದ್ದಿದ್ದಾರೆ.
Last Updated 8 ಸೆಪ್ಟೆಂಬರ್ 2024, 2:26 IST
Paralympics 2024: ಜಾವೆಲಿನ್ ಥ್ರೋನಲ್ಲಿ ಚಿನ್ನ ಗೆದ್ದ ನವದೀಪ್ ಸಿಂಗ್

Paralympics | ಹೈಜಂಪ್ ಸ್ಪರ್ಧೆಯಲ್ಲಿ ಚಿನ್ನಕ್ಕೆ ಮುತ್ತಿಕ್ಕಿದ ಪ್ರವೀಣ್ ಕುಮಾರ್

ಫ್ರಾನ್ಸ್‌ನಲ್ಲಿ ನಡೆಯುತ್ತಿರುವ ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಹೈಜಂಪ್ ಸ್ಪರ್ಧಿ ಪ್ರವೀಣ್ ಕುಮಾರ್, ಚಿನ್ನದ ಪದಕ ಗೆದ್ದಿದ್ದಾರೆ.
Last Updated 6 ಸೆಪ್ಟೆಂಬರ್ 2024, 11:23 IST
Paralympics | ಹೈಜಂಪ್ ಸ್ಪರ್ಧೆಯಲ್ಲಿ ಚಿನ್ನಕ್ಕೆ ಮುತ್ತಿಕ್ಕಿದ ಪ್ರವೀಣ್ ಕುಮಾರ್

Paris Paralympics | ಜುಡೊ ಕ್ರೀಡೆಯಲ್ಲಿ ಐತಿಹಾಸಿಕ ಕಂಚಿನ ಪದಕ ಗೆದ್ದ ಕಪಿಲ್

ಫ್ರಾನ್ಸ್‌ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಪ್ಯಾರಾ ಜುಡೊ ಸ್ಪರ್ಧಿ ಕಪಿಲ್ ಪರ್ಮಾರ್, ಐತಿಹಾಸಿಕ ಕಂಚಿನ ಪದಕ ಗೆದ್ದಿದ್ದಾರೆ.
Last Updated 5 ಸೆಪ್ಟೆಂಬರ್ 2024, 15:33 IST
Paris Paralympics | ಜುಡೊ ಕ್ರೀಡೆಯಲ್ಲಿ ಐತಿಹಾಸಿಕ ಕಂಚಿನ ಪದಕ ಗೆದ್ದ ಕಪಿಲ್
ADVERTISEMENT
ADVERTISEMENT
ADVERTISEMENT