ಶುಕ್ರವಾರ, 8 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಾಡೆಲಿಂಗ್ ಲೋಕಕ್ಕೆ ಕಾಲಿರಿಸಿದ ಸಚಿನ್ ತೆಂಡೂಲ್ಕರ್ ಪುತ್ರಿ ಸಾರಾ

ಟೀಮ್ ಇಂಡಿಯಾದ ಮಾಜಿ ಆಟಗಾರ ಸಚಿನ್ ತೆಂಡೂಲ್ಕರ್ ಅವರ ಪುತ್ರಿ ಸಾರಾ ತೆಂಡೂಲ್ಕರ್ ಈಗ ಮಾಡೆಲಿಂಗ್ ಕ್ಷೇತ್ರಕ್ಕೂ ಕಾಲಿರಿಸಿದ್ದಾರೆ.
Published : 8 ಡಿಸೆಂಬರ್ 2021, 5:47 IST
ಫಾಲೋ ಮಾಡಿ
Comments
24 ವರ್ಷದ ಸಾರಾ, ಸಾಮಾಜಿಕ ತಾಣದಲ್ಲಿ ಅಪಾರ ಅಭಿಮಾನಿಗಳನ್ನು ಕೂಡ ಹೊಂದಿದ್ದಾರೆ.

ಮಾಡೆಲಿಂಗ್ ಲೋಕ ಪ್ರವೇಶಿಸಿದ ಸಾರಾ, ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ನಟಿಯರಾದ ಬನಿತಾ ಸಂಧು ಮತ್ತು ತಾನಿಯಾ ಶ್ರಾಫ್ ಜತೆಗಿರುವ ಕಿರು ವಿಡಿಯೊ ಒಂದನ್ನು ಹಂಚಿಕೊಂಡಿದ್ದಾರೆ.

ಸಚಿನ್ ತೆಂಡೂಲ್ಕರ್ ಮತ್ತು ಡಾ. ಅಂಜಲಿ ತೆಂಡೂಲ್ಕರ್ ದಂಪತಿ ಪುತ್ರಿ ಸಾರಾ, 12 ಅಕ್ಟೋಬರ್ 1997ರಂದು ಜನಿಸಿದರು.

ಸಾರಾ ಅವರು ಚಿತ್ರಲೋಕಕ್ಕೆ ಪ್ರವೇಶಿಸುವ ಬಗ್ಗೆ ಇನ್ನೂ ಸ್ಪಷ್ಟತೆಯಾಗಿಲ್ಲ. ಸಚಿನ್ ಅವರು ಕೂಡ ಈ ಸುದ್ದಿಯನ್ನು ನಿರಾಕರಿಸಿದ್ದಾರೆ.

ಮುಂಬೈನ ಧೀರೂಭಾಯಿ ಅಂಬಾನಿ ಇಂಟರ್‌ನ್ಯಾಶನಲ್ ಶಾಲೆಯಲ್ಲಿ ಶಿಕ್ಷಣ ಪಡೆದ ಬಳಿಕ ಅವರು, ಲಂಡನ್‌ನಲ್ಲಿ ಉನ್ನತ ವಿದ್ಯಾಭ್ಯಾಸ ಮುಂದುವರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT