ಸೋಮವಾರ, 18 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

International Yoga Day: ಯೋಗ ದಿನಾಚರಣೆಯಲ್ಲಿ ಯಡಿಯೂರಪ್ಪ, ಡಾ. ಸುಧಾಕರ್

ಕೇಂದ್ರ ಸರ್ಕಾರದ ಆಯುಷ್ ಸಚಿವಾಲಯ, ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಆಯುಷ್ ಇಲಾಖೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಸಹಯೋಗದೊಂದಿಗೆ 7 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ 'ಯೋಗ ಫಾರ್ ವೆಲ್ ನೆಸ್ ಬಿ ವಿತ್ ಯೋಗ ಬಿ ಅಟ್ ಹೋಮ್' ಘೋಷವಾಕ್ಯದೊಂದಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಉದ್ಘಾಟಿಸಿದರು.
Published : 21 ಜೂನ್ 2021, 4:24 IST
ಫಾಲೋ ಮಾಡಿ
Comments
ಜೂನ್ 21, ಸೋಮವಾರ ಅಂತರರಾಷ್ಟ್ರೀಯ ಯೋಗ ದಿನವನ್ನಾಗಿ ಆಚರಿಸಲಾಗುತ್ತಿದೆ.

ಸಚಿವ ಡಾ. ಸುಧಾಕರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇಂದು 7 ನೇ ಅಂತರರಾಷ್ಟ್ರೀಯ ಯೋಗ ದಿನ ಆಚರಿಸಲಾಗುತ್ತಿದೆ.

ಕೇಂದ್ರ ಸರ್ಕಾರದ ಆಯುಷ್ ಸಚಿವಾಲಯ, ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಆಯುಷ್ ಇಲಾಖೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಸಹಯೋಗ

ರಾಜ್ಯದ ವಿವಿಧ ಭಾಗಗಳಲ್ಲಿ ಯೋಗ ದಿನಾಚರಣೆ
ರಾಜ್ಯದ ವಿವಿಧ ಭಾಗಗಳಲ್ಲಿ ಯೋಗ ದಿನಾಚರಣೆ
ರಾಜ್ಯದ ವಿವಿಧ ಭಾಗಗಳಲ್ಲಿ ಯೋಗ ದಿನಾಚರಣೆ
7 ನೇ ಅಂತರರಾಷ್ಟ್ರೀಯ ಯೋಗ ದಿನ ಆಚರಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ

ಮನೆಯಲ್ಲೇ ಯೋಗ ಮಾಡಿ, ಸುರಕ್ಷಿತವಾಗಿರಿ ಎಂದು ಸಂದೇಶ ನೀಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT