ಶುಕ್ರವಾರ, 15 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

PHOTOS | ಭಾರತ-ಪಾಕಿಸ್ತಾನ ಹಣಾಹಣಿ; ರೋಚಕ ಕ್ಷಣಗಳು

ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ನಡೆದ ಪಂದ್ಯದಲ್ಲಿ ಟೀಮ್ ಇಂಡಿಯಾ 10 ವಿಕೆಟ್ ಅಂತರದ ಸೋಲಿಗೆ ಒಳಗಾಗಿದೆ. ಈ ಮೂಲಕ ವಿಶ್ವಕಪ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಭಾರತ ವಿರುದ್ಧ ಪಾಕಿಸ್ತಾನ ಗೆಲುವು ದಾಖಲಿಸಿದೆ. ಚಿತ್ರ ಕೃಪೆ (ಪಿಟಿಐ, ಎಎಫ್‌ಪಿ)
Published : 25 ಅಕ್ಟೋಬರ್ 2021, 13:55 IST
ಫಾಲೋ ಮಾಡಿ
Comments
ಪಾಕ್ ಗೆಲುವಿ ರೂವಾರಿ ಬಾಬರ್ ಆಜಂ ಹಾಗೂ ಮೊಹಮ್ಮದ್ ರಿಜ್ವಾನ್
ಪಾಕ್ ಗೆಲುವಿ ರೂವಾರಿ ಬಾಬರ್ ಆಜಂ ಹಾಗೂ ಮೊಹಮ್ಮದ್ ರಿಜ್ವಾನ್
ಪಾಕ್ ಗೆಲುವಿ ರೂವಾರಿ ಬಾಬರ್ ಆಜಂ ಹಾಗೂ ಮೊಹಮ್ಮದ್ ರಿಜ್ವಾನ್
ADVERTISEMENT
ಕಿಕ್ಕಿರಿದು ತುಂಬಿದ ಪ್ರೇಕ್ಷಕರು
ಕಿಕ್ಕಿರಿದು ತುಂಬಿದ ಪ್ರೇಕ್ಷಕರು
ಕಿಕ್ಕಿರಿದು ತುಂಬಿದ ಪ್ರೇಕ್ಷಕರು
'ಮಿಸ್ಟ್ರಿ ಸ್ಪಿನ್ನರ್' ವರುಣ್ ಚಕ್ರವರ್ತಿ ನಡೆಯದ ಕೈಚಳಕ
'ಮಿಸ್ಟ್ರಿ ಸ್ಪಿನ್ನರ್' ವರುಣ್ ಚಕ್ರವರ್ತಿ ನಡೆಯದ ಕೈಚಳಕ
'ಮಿಸ್ಟ್ರಿ ಸ್ಪಿನ್ನರ್' ವರುಣ್ ಚಕ್ರವರ್ತಿ ನಡೆಯದ ಕೈಚಳಕ
ಪಾಕ್ ಆಟಗಾರರನ್ನು ಅಭಿನಂದಿಸಿದ ವಿರಾಟ್ ಕೊಹ್ಲಿ
ಪಾಕ್ ಆಟಗಾರರನ್ನು ಅಭಿನಂದಿಸಿದ ವಿರಾಟ್ ಕೊಹ್ಲಿ
ಪಾಕ್ ಆಟಗಾರರನ್ನು ಅಭಿನಂದಿಸಿದ ವಿರಾಟ್ ಕೊಹ್ಲಿ
ಪಾಕ್ ಗೆಲುವಿನ ಐತಿಹಾಸಿಕ ಕ್ಷಣ
ಪಾಕ್ ಗೆಲುವಿನ ಐತಿಹಾಸಿಕ ಕ್ಷಣ
ಪಾಕ್ ಗೆಲುವಿನ ಐತಿಹಾಸಿಕ ಕ್ಷಣ
ಡ್ರಿಂಕ್ಸ್ ಬ್ರೇಕ್ ವೇಳೆ ಮೈದಾನದಲ್ಲೇ ಪ್ರಾರ್ಥನೆ ಸಲ್ಲಿಸುತ್ತಿರುವ ಮೊಹಮ್ಮದ್ ರಿಜ್ವಾನ್
ಡ್ರಿಂಕ್ಸ್ ಬ್ರೇಕ್ ವೇಳೆ ಮೈದಾನದಲ್ಲೇ ಪ್ರಾರ್ಥನೆ ಸಲ್ಲಿಸುತ್ತಿರುವ ಮೊಹಮ್ಮದ್ ರಿಜ್ವಾನ್
ಡ್ರಿಂಕ್ಸ್ ಬ್ರೇಕ್ ವೇಳೆ ಮೈದಾನದಲ್ಲೇ ಪ್ರಾರ್ಥನೆ ಸಲ್ಲಿಸುತ್ತಿರುವ ಮೊಹಮ್ಮದ್ ರಿಜ್ವಾನ್
ವಿರಾಟ್ ಕೊಹ್ಲಿ ಅರ್ಧಶತಕದ ಹೋರಾಟ ವ್ಯರ್ಥ
ವಿರಾಟ್ ಕೊಹ್ಲಿ ಅರ್ಧಶತಕದ ಹೋರಾಟ ವ್ಯರ್ಥ
ವಿರಾಟ್ ಕೊಹ್ಲಿ ಅರ್ಧಶತಕದ ಹೋರಾಟ ವ್ಯರ್ಥ
ಶೂನ್ಯಕ್ಕೆ ಔಟ್ ಆದ ರೋಹಿತ್ ಶರ್ಮಾ
ಶೂನ್ಯಕ್ಕೆ ಔಟ್ ಆದ ರೋಹಿತ್ ಶರ್ಮಾ
ಶೂನ್ಯಕ್ಕೆ ಔಟ್ ಆದ ರೋಹಿತ್ ಶರ್ಮಾ
ಪಾಕಿಸ್ತಾನಕ್ಕೆ 10 ವಿಕೆಟ್ ಅಂತರದ ಭರ್ಜರಿ ಗೆಲುವು
ಪಾಕಿಸ್ತಾನಕ್ಕೆ 10 ವಿಕೆಟ್ ಅಂತರದ ಭರ್ಜರಿ ಗೆಲುವು
ಪಾಕಿಸ್ತಾನಕ್ಕೆ 10 ವಿಕೆಟ್ ಅಂತರದ ಭರ್ಜರಿ ಗೆಲುವು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT