ಈ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಬಹುಮತ ಪಡೆಯಲಿದೆ. ಆದರೆ 2014ರಲ್ಲಿ ಗೆದ್ದಿದ್ದಕ್ಕಿಂತ ಕಡಿಮೆ ಸ್ಥಾನಗಳನ್ನು ಪಡೆದುಕೊಳ್ಳಲಿದೆ. ಯುಪಿಎ ಕಳೆದ ಬಾರಿಗಿಂತ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲಿದೆ ಎಂದು ‘ಇಂಡಿಯಾ ಟಿವಿ–ಸಿಎನ್ಎಕ್ಸ್’ ಚುನಾವಣಾ ಪೂರ್ವ ಸಮೀಕ್ಷೆ ಹೇಳಿದೆ.

ಇದನ್ನೂ ಓದಿ:ಚುನಾವಣಾ ಪೂರ್ವ ಸಮೀಕ್ಷೆ ವಿಶ್ಲೇಷಣೆ–2019ರ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.