ಮುಂಬೈ: ಆಸ್ಟ್ರೇಲಿಯಾ ವೇಗಿ ಆ್ಯಂಡ್ರೂ ಟೈ ಅವರು ವೈಯಕ್ತಿಕ ಕಾರಣ ನೀಡಿ ರಾಜಸ್ಥಾನ ರಾಯಲ್ಸ್ ತಂಡದ ಶಿಬಿರ ತೊರೆದಿದ್ದು, ಸ್ವದೇಶಕ್ಕೆ ಮರಳಿದ್ದಾರೆ. ಇದರೊಂದಿಗೆ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ರಾಜಸ್ಥಾನ ತಂಡದ ನಾಲ್ಕನೇ ವಿದೇಶಿ ಆಟಗಾರ ತಂಡವನ್ನು ತೊರೆದಂತಾಗಿದೆ.

ಈ ಹಿಂದೆ ಇಂಗ್ಲೆಂಡ್‌ನ ಜೋಫ್ರಾ ಆರ್ಚರ್ (ಕೈಗೆ ಶಸ್ತ್ರಚಿಕಿತ್ಸೆ), ಬೆನ್ ಸ್ಟೋಕ್ಸ್ (ಬೆರಳಿಗೆ ಗಾಯ) ಹಾಗೂ ಲಿಯಾಮ್ ಲಿವಿಂಗ್‌ಸ್ಟೋನ್ (ಬಯೋಬಬಲ್ ತೊಂದರೆ) ರಾಜಸ್ಥಾನ ಶಿಬಿರದಿಂದ ಹಿಂದೆ ಸರಿದಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.