ನವದೆಹಲಿ: ಭಾರತ ತಂಡದ ಆಯ್ಕೆ ಪ್ರಕ್ರಿಯೆಯ ರಹಸ್ಯ ಮಾಹಿತಿಗಳನ್ನು ಟಿವಿ ವಾಹಿನಿಯ ಕುಟುಕು ಕಾರ್ಯಾಚರಣೆಯಲ್ಲಿ ಬಹಿರಂಗಪಡಿಸಿದ ಆರೋಪಕ್ಕೆ ಸಿಲುಕಿರುವ ಆಯ್ಕೆ ಸಮಿತಿಯ ಮುಖ್ಯಸ್ಥ ಚೇತನ್ ಶರ್ಮಾ ಅವರಿಗೆ ತಮ್ಮನ್ನು ಸಮರ್ಥಿಸಲು ಬಿಸಿಸಿಐ ಅವಕಾಶ ನೀಡುವ ಸಾಧ್ಯತೆಯಿದೆ.

ಆದರೆ ಆಸ್ಟ್ರೇಲಿಯಾ ಎದುರಿನ ಮೂರು ಹಾಗೂ ನಾಲ್ಕನೇ ಟೆಸ್ಟ್‌ಗೆ ತಂಡ ಪ್ರಕಟಿಸುವ ಮುನ್ನ ನಡೆಯಲಿರುವ ಆಯ್ಕೆ ಸಮಿತಿ ಸಭೆಗೆ ಹಾಜರಾಗಲು ಚೇತನ್ ಅವರಿಗೆ ಅನುಮತಿ ಸಿಗುವುದೇ ಎಂಬುದು ಸದ್ಯದ ಪ್ರಶ್ನೆಯಾಗಿದೆ.

‘ಈ ಕುಟುಕು ಕಾರ್ಯಾಚರಣೆಯ ಬಳಿಕ, ವಿಶ್ವಾಸಾರ್ಹತೆಗೆ ಧಕ್ಕೆಯಾಗುತ್ತದೆ ಎಂದು ಯಾವುದೇ ಆಟಗಾರ ಅಥವಾ ಆಯ್ಕೆಗಾರರು ಪತ್ರಕರ್ತರೊಂದಿಗೆ ವಿಷಯಗಳನ್ನು ಹಂಚಿಕೊಳ್ಳಲು ಹಿಂಜರಿಯಬಹುದು‘ ಎಂದು ಬಿಸಿಸಿಐ ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.