ಬೆಂಗಳೂರು: ಸ್ಮರಣ್ ಆರ್. ಅವರು ಕರ್ನಲ್ ಸಿ.ಕೆ.ನಾಯ್ಡು ಟ್ರೋಫಿ ಕ್ರಿಕೆಟ್ ಟೂರ್ನಿಯ ಪಾಂಡಿಚೇರಿ ವಿರುದ್ಧದ ಪಂದ್ಯದಲ್ಲಿ ಕರ್ನಾಟಕ ತಂಡವನ್ನು ಮುನ್ನಡೆಸಲಿದ್ದಾರೆ.

15 ಮಂದಿ ಆಟಗಾರರ ಕರ್ನಾಟಕ ತಂಡವನ್ನು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಮಂಗಳವಾರ ಬಿಡುಗಡೆ ಮಾಡಿದೆ. ಇದೇ 18ರಿಂದ 21ರವರೆಗೆ ಬೆಂಗಳೂರಿನಲ್ಲಿ ಪಂದ್ಯ ನಡೆಯಲಿದೆ.

ತಂಡ ಹೀಗಿದೆ: ಸ್ಮರಣ್ ಆರ್. (ನಾಯಕ), ಅನೀಶ್ವರ್ ಗೌತಮ್ (ಉಪನಾಯಕ), ವಿಶಾಲ್ ಒನಾಟ್, ಮ್ಯಾಕ್ನೀಲ್ ಎಚ್. ನೊರೊನ್ಹಾ, ಕೃತಿಕ್ ಕೃಷ್ಣ ( ವಿಕೆಟ್ ಕೀಪರ್), ಮೊಹ್ಸಿನ್ ಖಾನ್, ಯಶೋವರ್ಧನ್ ಪರಂತಪ್, ರಾಜವೀರ್ ವಾಧ್ವಾ, ಮೊನೀಶ್ ರೆಡ್ಡಿ, ಆಕ್ಷನ್ ಎಸ್. ರಾವ್, ಲೋಚನ್ ಗೌಡ (ವಿಕೆಟ್ ಕೀಪರ್), ಪ್ರಖರ ಚತುರ್ವೇದಿ, ರೋಹಿತ್ ಕುಮಾರ್ ಎ.ಸಿ, ಪಾರಸ್ ಗುರ್ಬಕ್ಸ್ ಆರ್ಯ, ಗೌತಮ್ ಮಿಶ್ರಾ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.