ಮುಂಬೈ:ರಾಷ್ಟ್ರೀಯ ಆಯ್ಕೆ ಸಮಿತಿಯ ಮುಖ್ಯಸ್ಥರಾಗಿ ಭಾರತ ತಂಡದ ಮಾಜಿ ಸ್ಪಿನ್ನರ್ ಸುನೀಲ್ ಜೋಶಿ ಅವರನ್ನು ಬಿಸಿಸಿಐನೇಮಕಮಾಡಿದೆ. ಐದು ಸದಸ್ಯರ ಈ ತಂಡಕ್ಕೆ ಮಾಜಿ ಆಟಗಾರಹರ್ವಿಂದರ್ ಸಿಂಗ್ನ್ನು ಆಯ್ಕೆ ಮಾಡಲಾಗಿದೆ.

ಭಾರತ ತಂಡದ ಮಾಜಿ ಆಟಗಾರರಾದ ಮದನ್ ಲಾಲ್, ಆರ್.ಪಿ.ಸಿಂಗ್ ಮತ್ತು ಸುಲಕ್ಷಣಾ ನಾಯಕ್ ಅವರನ್ನು ಒಳಗೊಂಡರಾಷ್ಟ್ರೀಯ ಆಯ್ಕೆ ಸಮಿತಿ (ಸಿಎಸಿ) ಸಭೆ ಸೇರಿ ಸುನೀಲ್ ಜೋಶಿಯವರನ್ನು ಆಯ್ಕೆ ಮಾಡಿದೆ.ನಾಲ್ಕು ವರ್ಷಗಳ ಅವಧಿ ಪೂರೈಸಿದ ಎಂ.ಎಸ್.ಕೆ. ಪ್ರಸಾದ್ ಅವರಿಂದ ತೆರವಾದ ಸ್ಥಾನವನ್ನು ಜೋಶಿ ತುಂಬಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.