ಬರ್ಮಿಂಗಂ: ಇಂಗ್ಲೆಂಡ್‌ನಲ್ಲಿ 2022ರಲ್ಲಿ ನಡೆಯಲಿರುವ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್ ಸೇರ್ಪಡೆ ಮಾಡಲಾಗಿದೆ.

ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಮತ್ತು ಇಂಗ್ಲೆಂಡ್ ಹಾಗೂ ವೆಲ್ಸ್ ಕ್ರಿಕೆಟ್ ಮಂಡಳಿ (ಇಸಿಬಿ) ಹೋದ ನವೆಂಬರ್‌ನಲ್ಲಿ ಕಾಮನ್‌ವೆಲ್ತ್ ಗೇಮ್ಸ್ ಫೆಡರೇಷನ್‌ಗೆ ಪ್ರಸ್ತಾವ ಸಲ್ಲಿಸಿದ್ದವು.

‘ಐಸಿಸಿ ಮತ್ತು ಇಸಿಬಿ ಜಂಟಿಯಾಗಿ ಪ್ರಸ್ತಾವ ಸಲ್ಲಿಸಿದ್ದವು. ಮಹಿಳಾ ಕ್ರಿಕೆಟ್ ಸೇರ್ಪಡೆಗೆ ಸಿಜಿಎಫ್ ಸದಸ್ಯರ ಸಮ್ಮತಿ ಸಿಗಬೇಕಿದೆ. ಬಿಡ್ ಪ್ರಕ್ರಿಯೆಯ ಸಭೆಯಲ್ಲಿ ಸಮ್ಮತಿ ಸಿಗುವ ನಿರೀಕ್ಷೆ ಇದೆ’ ಎಂದು ಐಸಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.