ಕೊಚ್ಚಿ: ಕೇರಳ ಕ್ರಿಕೆಟ್ ತಂಡದ ಮಾಜಿ ನಾಯಕ ಪಳಿಯಾತ್ ರವಿ ಅಚ್ಚನ್ (96) ವಯೋಸಹಜ ಕಾಯಿಲೆಯಿಂದ ಸೋಮವಾರ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಆಲ್ ರೌಂಡರ್ ಆಗಿದ್ದ ಅಚ್ಚನ್ 1952 ರಿಂದ 1970 ರವರೆಗೆ ಕೇರಳ ಪರ 55 ಪ್ರಥಮ ದರ್ಜೆ ಕ್ರಿಕೆಟ್ ಪಂದ್ಯಗಳನ್ನು ಆಡಿದ್ದಾರೆ. ಈ ಅವಧಿಯಲ್ಲಿ ಅವರು 1,107 ರನ್ ಗಳಿಸಿ, 125 ವಿಕೆಟ್ ಪಡೆದಿದ್ದಾರೆ.

ಮಂಗಳವಾರ ಚೆಂದಮಂಗಲದಲ್ಲಿ ಅಚ್ಚನ್ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.