ಮೊಹಾಲಿ: ಆಸ್ಟ್ರೇಲಿಯಾ ಎದುರಿನ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಮೊಹಾಲಿ ಕ್ರೀಡಾಂಗಣದಲ್ಲಿ ಮಂಗಳವಾರ ಆರಂಭವಾಗಿದೆ.

ಟಾಸ್ ಗೆದ್ದಿರುವ ಆಸಿಸ್ ಪಡೆ ಬೌಲಿಂಗ್ ಆಯ್ದುಕೊಂಡಿದ್ದು, ಭಾರತಕ್ಕೆ ಮೊದಲು ಬ್ಯಾಟ್ ಮಾಡುವ ಅವಕಾಶ ದೊರೆತಿದೆ.

ತಂಡದಲ್ಲಿ ದಿನೇಶ್ ಕಾರ್ತಿಕ್ಗೆ ಸ್ಥಾನ ದೊರೆತಿದ್ದು, ರಿಷಭ್ ಪಂತ್ಅವರನ್ನು ಕೈಬಿಡಲಾಗಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆ.ಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹರ್ಷಲ್ ಪಟೇಲ್, ಅಕ್ಷರ್ ಪಟೇಲ್, ಭುವನೇಶ್ವರ ಕುಮಾರ್, ಯಜುವೇಂದ್ರ ಚಾಹಲ್, ಉಮೇಶ್ ಯಾದವ್

ಆಸ್ಟ್ರೇಲಿಯಾ ತಂಡ: ಆ್ಯರನ್ ಫಿಂಚ್ (ನಾಯಕ), ಜೋಶ್ ಇಂಗ್ಲಿಸ್, ಸ್ಟೀವ್ ಸ್ಮಿತ್, ಗ್ಲೆನ್ ಮ್ಯಾಕ್ಸ್ವೆಲ್, ಟಿಮ್ ಡೇವಿಡ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಕೆಮರಾನ್ ಗ್ರೀನ್, ನೇಥನ್ ಎಲಿಸ್, ಪ್ಯಾಟ್ ಕಮಿನ್ಸ್, ಆ್ಯಡಂ ಜಂಪಾ, ಜೋಶ್ ಹ್ಯಾಜೆಲ್ವುಡ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.