ಗಯಾನ: ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಭಾರತ ಸಾಧಾರಣ ಮೊತ್ತ ಪೇರಿಸಿದೆ.

ಪ್ರಾವಿಡೆನ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಟಾಸ್ ಗೆದ್ದ ಭಾರತ, ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 152 ರನ್ ಗಳಿಸಿದೆ.

ಭಾರತದ ಪರ ತಿಲಕ್ ವರ್ಮಾ 51, ಇಶಾನ್ ಕಿಶನ್ 27, ಹಾರ್ದಿಕ್ ಪಾಂಡ್ಯ 24 ರನ್ ಗಳಿಸಿ ತಂಡಕ್ಕೆ ಆಸರೆಯಾದರು.

ವೆಸ್ಟ್ ಇಂಡೀಸ್ ಪರ ಅಕೇಲ್ ಹೋಸೇನ್, ಅಲ್ಜಾರಿ ಜೋಸೆಫ್, ರೊಮಾರಿಯೋ ಶೆಫರ್ಡ್ ತಲಾ ಎರಡು ವಿಕೆಟ್ ಪಡೆದರು.

153 ರನ್ ಗುರಿ ಬೆನ್ನತ್ತಿರುವ ವೆಸ್ಟ್ ಇಂಡಿಸ್ ಆರಂಭಿಕ ಆಘಾತ ಎದುರಿಸಿದೆ. ಮೊದಲ ಓವರ್‌ನಲ್ಲಿ 2 ವಿಕೆಟ್ ನಷ್ಟಕ್ಕೆ 3 ರನ್ ಗಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.