ಪುಣೆ: ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆಯ ಅಂಗಳದಲ್ಲಿ ನಡೆದ ಫ್ರೀಡಂ ಟೆಸ್ಟ್ಸರಣಿಯಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 137 ರನ್ಗಳಿಂದ ಪರಾಭವಗೊಳಿಸುವ ಮೂಲಕ ಟೀಂ ಇಂಡಿಯಾ ಐತಿಹಾಸಿಕ ಗೆಲುವು ಸಾಧಿಸಿದೆ. ಈ ಮೂಲಕ ಟೆಸ್ಟ್ ಸರಣಿಯಲ್ಲಿ ಸತತ 11 ಬಾರಿ ಗೆಲುವು ಸಾಧಿಸಿದ ಹೆಗ್ಗಳಿಕೆಗೆ ಭಾರತೀಯ ಕ್ರಿಕೆಟ್ ತಂಡ ಪಾತ್ರವಾಗಿದೆ.

ವಿರಾಟ್ ಕೊಹ್ಲಿ ನೇತೃತ್ವದಲ್ಲಿ ಟೀಂ ಇಂಡಿಯಾ 9 ಸರಣಿಗಳನ್ನು ಗೆದ್ದಿದ್ದು, ಎರಡು ಸರಣಿ ಮಹೇಂದ್ರ ಸಿಂಗ್ ಧೋನಿ ನೇತೃತ್ವದಲ್ಲಿ ಗೆದ್ದುಕೊಂಡಿತ್ತು.

ಇದನ್ನೂ ಓದಿ:ಎರಡನೇ ಇನಿಂಗ್ಸ್ ಆರಂಭಿಸಿದ ದಕ್ಷಿಣ ಆಫ್ರಿಕಾ; ಆಘಾತ ನೀಡಿದ ಇಶಾಂತ್ ಶರ್ಮಾ

326 ರನ್ ಗುರಿಯನ್ನು ಬೆನ್ನತ್ತಿ ಬ್ಯಾಟಿಂಗ್ಗಿಳಿದ ದಕ್ಷಿಣ ಆಫ್ರಿಕಾ 67.2ನೇ ಓವರ್ನಲ್ಲಿ ಎಲ್ಲ ವಿಕೆಟ್ ಕಳೆದುಕೊಂಡು 189 ರನ್ ಗಳಿಸಿದೆ.

ಆಟ ಮುಗಿಯಲು ಇನ್ನೊಂದು ದಿನ ಬಾಕಿ ಇರುವಾಗಲೇ ದಕ್ಷಿಣ ಆಫ್ರಿಕಾ ವಿರುದ್ಧಅತೀ ಹೆಚ್ಚು ರನ್ಗಳ ಅಂತರದಲ್ಲಿ ಗೆಲುವು ಸಾಧಿಸಿದ ಕೀರ್ತಿಯೂ ಟೀಂ ಇಂಡಿಯಾಗೆ ಸಂದಿದೆ.ಈ ಸರಣಿಯಲ್ಲಿ ಭಾರತ 2-0 ಅಂತರದಲ್ಲಿ ಪಂದ್ಯ ಗೆದ್ದಿದ್ದು, ಮೂರನೇ ಟೆಸ್ಟ್ 19ನೇ ತಾರೀಖಿನಂದು ರಾಂಚಿಯಲ್ಲಿ ಆರಂಭವಾಗಲಿದೆ.

ಸ್ಕೋರ್:
ಭಾರತ - 601/5 ಡಿಕ್ಲೇರ್ಡ್
ದಕ್ಷಿಣ ಆಫ್ರಿಕಾ: 257 ಮತ್ತು 189
ಎರಡನೇ ಇನ್ನಿಂಗ್ಸ್ನಲ್ಲಿ 48 ರನ್ ಗಳಿಸಿದ ಡೀನ್ ಎಲ್ಗರ್ ದಕ್ಷಿಣ ಆಫ್ರಿಕಾ ತಂಡದಲ್ಲಿ ಅತೀ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್ಮೆನ್. 72 ಎಸೆತಗಳನ್ನು ಎದುರಿಸಿದ್ದ ಎಲ್ಗರ್ 8 ಬೌಂಡರಿಗಳನ್ನು ಹೊಡೆದಿದ್ದಾರೆ. ಇನ್ನುಳಿದಂತೆ ತಂಬೆ ಬವುಮಾ (38), ಫಿಲಾಂಡರ್ (37) ಮತ್ತು ಮಹಾರಾಜ್ (22) ರನ್ ಗಳಿಸಿದ್ದಾರೆ.

ಇದನ್ನೂ ಓದಿ:ಫ್ರೀಡಂ ಟೆಸ್ಟ್ ಸರಣಿ: ತ್ರಿಶತಕದ ಅವಕಾಶ ಕೈಬಿಟ್ಟ ವಿರಾಟ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.