ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

IND vs BAN 1st Test: ಭಾರತ ವಿರುದ್ಧ ಟಾಸ್‌ ಗೆದ್ದ ಬಾಂಗ್ಲಾ ಫೀಲ್ಡಿಂಗ್‌ ಆಯ್ಕೆ

Published : 19 ಸೆಪ್ಟೆಂಬರ್ 2024, 3:46 IST
Last Updated : 19 ಸೆಪ್ಟೆಂಬರ್ 2024, 3:46 IST
ಫಾಲೋ ಮಾಡಿ
Comments

ಚೆನ್ನೈ: ಬಾಂಗ್ಲಾದೇಶದ ಎದುರಿನ ಟೆಸ್ಟ್ ಸರಣಿಗೆ ಭಾರತವು ಆತಿಥ್ಯವಹಿಸಿದ್ದು ಇಂದಿನಿಂದ (ಸೆ.19) ಮೊದಲ ಟೆಸ್ಟ್‌ ಪಂದ್ಯ ಆರಂಭವಾಗಿದೆ. 

ಭಾರತ ವಿರುದ್ಧ ಟಾಸ್‌ ಗೆದ್ದ ಬಾಂಗ್ಲಾ ಫೀಲ್ಡಿಂಗ್‌ ಆಯ್ಕೆಮಾಡಿಕೊಂಡಿತು. ಭಾರತ ಮೊದಲು ಬ್ಯಾಟ್‌ ಮಾಡಲಿದೆ.

ಆಗ ನಡೆದಿದ್ದ ಎರಡೂ ಪಂದ್ಯಗಳನ್ನು ಸುಲಭವಾಗಿ ಗೆದ್ದಿದ್ದ ಭಾರತವು ತವರಿನಲ್ಲಿ ಪಾರಮ್ಯ ಮೆರೆದಿತ್ತು. ಇಂದೋರ್ ಮತ್ತು ಕೋಲ್ಕತ್ತದಲ್ಲಿ ಆ ಪಂದ್ಯಗಳು ನಡೆದಿದ್ದವು.

ಪಂದ್ಯವು ಇಲ್ಲಿನ  ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. 

ತಂಡಗಳು

ಭಾರತ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್, ರಿಷಭ್ ಪಂತ್ (ವಿಕೆಟ್‌ಕೀಪರ್), ರವೀಂದ್ರ ಜಡೇಜ, ಆರ್. ಅಶ್ವಿನ್, ಮೊಹಮ್ಮದ್ ಸಿರಾಜ್, ಜಸ್‌ಪ್ರೀತ್ ಬೂಮ್ರಾ, ಆಕಾಶ್‌ ದೀಪ್‌

ಬಾಂಗ್ಲಾದೇಶ: ನಜ್ಮುಲ್ ಹುಸೇನ್ ಶಾಂತೊ (ನಾಯಕ), ಲಿಟನ್ ದಾಸ್,  ಝಾಕೀರ್ ಹಸನ್, ಮುಷ್ಫೀಕುರ್ ರಹೀಮ್ (ವಿಕೆಟ್‌ಕೀಪರ್),  ಮೆಹಮುದುಲ್ ಹಸನ್, ಜಾಯ್ ಮೊಮಿನುಲ್ ಹಕ್, ಮೆಹದಿ ಹಸನ್ ಮಿರಾಜ್, ಶಕೀಬ್ ಅಲ್ ಹಸನ್, ಹಸನ್ ಮೆಹಮೂದ್, ನಹೀದ್ ರಾಣಾ, ತಸ್ಕಿನ್ ಅಹಮದ್. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT