ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

PHOTOS | ಅಂಡರ್-19 ಮಹಿಳಾ ಟ್ವೆಂಟಿ-20 ವಿಶ್ವಕಪ್ ಗೆದ್ದ ಭಾರತ ತಂಡದ ಆಟಗಾರ್ತಿಯರ ಸಂಭ್ರಮ

19 ವರ್ಷದೊಳಗಿನ ಮಹಿಳೆಯರ ಟ್ವೆಂಟಿ-20 ವಿಶ್ವಕಪ್ ಫೈನಲ್‌ನಲ್ಲಿ ಶಫಾಲಿ ವರ್ಮಾ ನಾಯಕತ್ವದ ಭಾರತ ತಂಡ ಇಂಗ್ಲೆಂಡ್‌ ವಿರುದ್ಧ 7 ವಿಕೆಟ್‌ ಅಂತರದಿಂದ ಗೆಲುವು ಸಾಧಿಸಿದೆ. ಈ ಮೂಲಕ ಇದೇ ಮೊದಲ ಬಾರಿ ಆಯೋಜನೆಗೊಂಡಿರುವ ಐಸಿಸಿ ಅಂಡರ್-19 ಮಹಿಳಾ ಟ್ವೆಂಟಿ-20 ವಿಶ್ವಕಪ್ ಎತ್ತಿ ಹಿಡಿದಿದೆ. ದಕ್ಷಿಣ ಆಫ್ರಿಕಾದಲ್ಲಿ ನಡೆದ ಟೂರ್ನಿಯಲ್ಲಿ ಭಾರತ ಯುವಪಡೆಯ ನಾಯಕತ್ವದ 19 ವರ್ಷದ ಶಫಾಲಿ ವರ್ಮಾ ಇತಿಹಾಸ ಬರೆದಿದ್ದಾರೆ.
Published : 29 ಜನವರಿ 2023, 16:01 IST
ಫಾಲೋ ಮಾಡಿ
Comments
ಮಹಿಳೆಯರ ಕ್ರಿಕೆಟ್‌ನ 19 ವರ್ಷದೊಳಗಿನವರ ವಿಶ್ವಕಪ್ ಜಯಿಸಿದ ಭಾರತ ತಂಡದ ನಾಯಕಿ ಶಫಾಲಿ ವರ್ಮಾ ಮತ್ತು ಸಹ ಆಟಗಾರ್ತಿಯರು ಟ್ರೋಫಿಯೊಂದಿಗೆ ಸಂಭ್ರಮಿಸಿದರು  –ಐಎಎನ್‌ಎಸ್‌ ಚಿತ್ರ

ಭಾರತ ಕ್ರಿಕೆಟ್‌ ತಂಡದ ಆಟಗಾರ್ತಿಯರು –ಐಎಎನ್‌ಎಸ್‌ ಚಿತ್ರ

ವಿಶ್ವಕಪ್ ಜಯಿಸಿದ ಭಾರತ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ.

ಟ್ರೋಫಿಯೊಂದಿಗೆ ಭಾರತದ ಶಫಾಲಿ ವರ್ಮಾ ಮತ್ತು ಇಂಗ್ಲೆಂಡ್‌ನ ಗ್ರೇಸ್ ಸ್ಕ್ರೀವೆನ್ಸ್–ಟ್ವಿಟರ್ ಚಿತ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT