ಲಂಡನ್: ಇಂಗ್ಲೆಂಡ್ ಏಕದಿನ ಕ್ರಿಕೆಟ್ ತಂಡದಲ್ಲಿ ಕೋರೊನಾ ಸೋಂಕಿನ ಪ್ರಕರಣಗಳು ವರದಿಯಾಗಿವೆ. ಆದರೆ, ಮುಂದಿನ ತಿಂಗಳು ನಡೆಯಲಿರುವ ಟೆಸ್ಟ್ ಸರಣಿಯಲ್ಲಿ ಆಡಲಿರುವವಿರಾಟ್ ಕೊಹ್ಲಿ ನಾಯಕತ್ವದ ಭಾರತ ತಂಡದರಜೆ ಮುಂದುವರೆಯಲಿದೆ ಎಂದು ಬಿಸಿಸಿಐ ತಿಳಿಸಿದೆ.

ಜುಲೈ 14ರವರೆಗೂ ಭಾರತ ತಂಡದ ಆಟಗಾರರು ಬಯೋಬಬಲ್‌ನಿಂದ ಹೊರಗಿದ್ದು ವಿಹಾರ ನಡೆಸಲು ಅವಕಾಶ ನೀಡಲಾಗಿದೆ. ಆಮೇಲೆ ಅಭ್ಯಾಸ ಪಂದ್ಯಗಳನ್ನು ಆಡಲು ತಂಡವು ಲಂಡನ್‌ನಲ್ಲಿ ಜೊತೆಗೂಡಲಿದೆ.

‘ಪರಿಸ್ಥಿತಿಯನ್ನು ಅವಲೋಕಿಸಲಾಗುತ್ತಿದೆ. ಇಸಿಬಿ ಮತ್ತು ಸ್ಥಳೀಯ ಆರೋಗ್ಯ ಸಿಬ್ಬಂದಿಯ ಸಂಪರ್ಕದಲ್ಲಿದ್ದೇವೆ. ಹೊಸದಾಗಿ ಶಿಷ್ಟಾಚಾರ ಜಾರಿಗೆ ತರುವುದಾದರೆ ಅವರು ತಿಳಿಸುತ್ತಾರೆ. ಕೂಡಲೇ ಪಾಲಿಸಲಾಗುವುದು. ಅಲ್ಲಿಯವರೆಗೂ ಯಥಾಸ್ಥಿತಿ ಮುಂದುವರಿಯುವುದು‘ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.