ಅಹಮದಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್) 23ನೇ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಮತ್ತು ರಾಜಸ್ಥಾನ ರಾಯಲ್ಸ್ ತಂಡಗಳು ಭಾನುವಾರ ಗೆಲುವಿಗಾಗಿ ಸೆಣಸಾಟ ನಡೆಸುತ್ತಿವೆ.

ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಗುಜರಾತ್ ವಿರುದ್ಧ ಟಾಸ್ ಗೆದ್ದಿರುವ ರಾಜಸ್ಥಾನ, ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 177 ರನ್ ಗಳಿಸಿದೆ.

ಡೇವಿಡ್ ಮಿಲ್ಲರ್ 46, ಶುಭಮನ್ ಗಿಲ್ 45, ಹಾರ್ದಿಕ್ ಪಾಂಡ್ಯ 28, ಅಭಿನವ್ ಮನೋಹರ್ 27, ಸಾಯಿ ಸುದರ್ಶನ್ 20 ರನ್ ಗಳಿಸಿ ತಂಡಕ್ಕೆ ಆಸರೆಯಾದರು.

ರಾಜಸ್ಥಾನ ಪರ ಸಂದೀಪ್ ಶರ್ಮಾ 2, ಯಜುವೇಂದ್ರ ಚಾಹಲ್, ಟ್ರೆಂಟ್ ಬೌಲ್ಟ್ ಹಾಗೂ ಆಡ್ಯಮ್ ಜಂಪಾ ತಲಾ ಒಂದೊಂದು ವಿಕೆಟ್ ಕಬಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.