ನವದೆಹಲಿ: ಫಿರೋಜ್ ಶಾ ಕೋಟ್ಲಾ ಕ್ರೀಡಾಂಗಣಕ್ಕೆ ಮರುನಾಮಕರಣ ಮಾಡಲಾಗುತ್ತಿದೆ. ಈಚೆಗೆ ನಿಧನರಾದ ಬಿಜೆಪಿಯ ಅರುಣ್ ಜೇಟ್ಲಿ ಅವರ ಹೆಸರನ್ನು ಇಡಲಾಗುತ್ತಿದೆ.

ಈ ಕುರಿತು ಮಂಗಳವಾರ ಮಾಹಿತಿ ನೀಡಿದ ದೆಹಲಿ ಡಿಸ್ಟ್ರಿಕ್ಟ್ಸ್ ಕ್ರಿಕೆಟ್ ಸಂಸ್ಥೆ (ಡಿಡಿಸಿಎ) ಅಧ್ಯಕ್ಷ ರಜತ್ ಶರ್ಮಾ, ‘ವಿರಾಟ್ ಕೊಹ್ಲಿ, ವೀರೇಂದ್ರ ಸೆಹ್ವಾಗ್, ಗೌತಮ್ ಗಂಭೀರ್, ಆಶಿಶ್ ನೆಹ್ರಾ ಅವರಂತಹ ಹೆಸರಾಂತ ಆಟಗಾರರು ಇಲ್ಲಿಂದ ಬೆಳೆಯಲು ಜೇಟ್ಲಿ ಪ್ರೋತ್ಸಾಹ ಅಪಾರವಾಗಿತ್ತು. ಡಿಡಿಸಿಎ ಅಧ್ಯಕ್ಷರಾಗಿದ್ದ ಅವರು ಇಲ್ಲಿಯ ಕ್ರಿಕೆಟ್ ಅಭಿವೃದ್ಧಿಗೆ ಅಮೂಲ್ಯ ಕಾಣಿಕೆ ನೀಡಿದ್ದರು’ ಎಂದಿದ್ದಾರೆ.

ಸೆಪ್ಟೆಂಬರ್ 12ರಂದು ಕ್ರೀಡಾಂಗಣದ ಸ್ಟ್ಯಾಂಡ್‌ಗೆ ವಿರಾಟ್ ಕೊಹ್ಲಿ ಅವರ ಹೆಸರು ನಾಮಕರಣ ಮಾಡಲಾಗುತ್ತಿದೆ.

ಇನ್ನಷ್ಟು...

ಅಮೂಲ್ಯ ಸ್ನೇಹಿತನನ್ನು ಕಳೆದುಕೊಂಡೆ: ಜೇಟ್ಲಿಗೆ ಭಾವಪೂರ್ಣ ವಿದಾಯ ಸಲ್ಲಿಸಿದ ಮೋದಿ

ಅರುಣ್ ಜೇಟ್ಲಿ ನಿವಾಸಕ್ಕೆ ಪ್ರಧಾನಿ ಮೋದಿ ಭೇಟಿ: ಕುಟುಂಬದವರಿಗೆ ಸಾಂತ್ವನ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.