ಸಿಡ್ನಿ: ಭಾರತದ ಆತಿಥ್ಯದಲ್ಲಿ ನಡೆಯಲಿರುವ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಆಡುವ ಆಸ್ಟ್ರೇಲಿಯಾ ತಂಡವನ್ನು ಪ್ಯಾಟ್ ಕಮಿನ್ಸ್ ಮುನ್ನಡೆಸುವರು. ಆದರೆ ಪ್ರಮುಖ ಬ್ಯಾಟರ್ ಮಾರ್ನಸ್ ಲಾಬುಷೇನ್ ಅವರಿಗೆ ವಿಶ್ರಾಂತಿ ನೀಡಲಾಗಿದೆ.

ಒಟ್ಟು 18 ಆಟಗಾರರ ತಂಡವನ್ನು ಪ್ರಕಟಿಸಲಾಗಿದೆ. ಯುವ ಲೆಗ್ಸ್ಪಿನ್ನರ್ ತನ್ವೀರ್ ಸಂಘಾ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ.

ವಿಶ್ವಕಪ್ ಟೂರ್ನಿಗೂ ಮುನ್ನ ಆಸ್ಟ್ರೇಲಿಯಾ ತಂಡವು ದಕ್ಷಿಣ ಆಫ್ರಿಕಾ ಹಾಗೂ ಭಾರತದ ಎದುರು ಸರಣಿಗಳನ್ನು ಆಡಲಿದೆ.

ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಸೀನ್ ಅಬಾಟ್, ಆ್ಯಷ್ಟನ್ ಆಗರ್, ಅಲೆಕ್ಸ್ ಕ್ಯಾರಿ, ನೇಥನ್ ಎಲಿಸ್, ಕ್ಯಾಮರಾನ್ ಗ್ರೀನ್, ಆ್ಯರನ್ ಹಾರ್ಡೀ, ಜೋಶ್ ಹ್ಯಾಜಲ್ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್ ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್ವೆಲ್, ತನ್ವೀರ್ ಸಂಘಾ, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆ್ಯಡಂ ಜಂಪಾ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.