ಬೆಂಗಳೂರು: ಈ ಬಾರಿಯ ಐಪಿಎಲ್ ಟೂರ್ನಿ ಕೊನೆಯ ಹಂತ ತಲುಪುತ್ತಿದೆ. ತಂಡಗಳು ಫ್ಲೆ ಆಪ್ಗೆ ಲಗ್ಗೆ ಇಡುವ ತವಕದಲ್ಲಿವೆ. ನಾಳೆ (ಮೇ.18) ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ತಂಡಗಳು ಮುಖಾಮುಖಿಯಾಗುತ್ತಿವೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ.

ಈ ನಡುವೆ ಆರ್ಸಿಬಿ ಡ್ರೆಸ್ಸಿಂಗ್ ರೂಮ್ನಲ್ಲಿ ಮಹೇಂದ್ರ ಸಿಂಗ್ ಧೋನಿ ಕಾಣಿಸಿಕೊಂಡಿದ್ದಾರೆ. ಈ ಕುರಿತು ವಿಡಿಯೊ ಹಂಚಿಕೊಂಡಿರುವ ಆರ್ಸಿಬಿ ‘ಬೆಂಗಳೂರಿಗೆ ಸ್ವಾಗತ ಮಹಿ’ ಎಂದು ಬರೆದುಕೊಂಡಿದೆ. ಆರ್ಸಿಬಿ ಆಟಗಾರರ ನಡುವೆ ನಿಂತು ಚಹಾ ಪಡೆದುಕೊಳ್ಳುವ ದೃಶ್ಯವನ್ನು ವಿಡಿಯೊದಲ್ಲಿ ಕಾಣಬಹುದಾಗಿದೆ.

ಗುರುವಾರ, ಗುಜರಾತ್ ಟೈಟನ್ಸ್ ವಿರುದ್ಧ ನಡೆದ ಪಂದ್ಯ ಮಳೆಯಿಂದಾಗಿ ರದ್ದುಗೊಂಡಿದ್ದರಿಂದ ಸನ್ರೈಸರ್ಸ್ ಹೈದರಾಬಾದ್ ಐಪಿಎಲ್ 2024ರ ಪ್ಲೇಆಫ್ ಅರ್ಹತೆ ಪಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.