ನವದೆಹಲಿ: ಬೆನ್ನು ನೋವು, ತೊಡೆಸಂಧು ನೋವಿನ ಕಾರಣದಿಂದ ಶ್ರೇಯಸ್ ಅಯ್ಯರ್ ಅವರನ್ನು ಇಂಗ್ಲೆಂಡ್ ವಿರುದ್ಧ ಸರಣಿಯ ಉಳಿದ ಮೂರು ಪಂದ್ಯಗಳಿಗೆ ಅವರನ್ನು ಆಯ್ಕೆ ಮಾಡುವ ಸಾಧ್ಯತೆಗಳಿಲ್ಲ. ಬೆನ್ನು ನೋವು ಈ ಹಿಂದೆಯೂ ಅವರನ್ನು ಬಾಧಿಸಿದ್ದು, ಕಳೆದ ವರ್ಷ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

29 ವರ್ಷದ ಅಯ್ಯರ್ ಅವರು ಹಾಲಿ ಸರಣಿಯ ಮೊದಲ ಎರಡು ಟೆಸ್ಟ್‌ಗಳಲ್ಲಿ ಉತ್ತಮ ಆರಂಭದ ಲಾಭ ಡೆಯಲು ವಿಫಲರಾಗಿದ್ದರು. ಕ್ರಮವಾಗಿ 35, 13, 27 ಮತ್ತು 29 ರನ್ ಗಳಿಸಿದ್ದರು.

‘ಅವರು ಬೆನ್ನು ನೋವಿರುವುದಾಗಿ ಹೇಳಿದ್ದಾರೆ’ ಎಂದು ಬಿಸಿಸಿಐ ಮೂಲವೊಂದು ಪಿಟಿಐಗೆ ತಿಳಿಸಿದೆ.

ಸರಣಿಯ ಕೊನೆಯ ಮೂರು ಟೆಸ್ಟ್ ಪಂದ್ಯಗಳಿಗೆ ಆಯ್ಕೆಗಾರರು ತಂಡವನ್ನು ಇನ್ನೂ ಪ್ರಕಟಿಸಿಲ್ಲ. ಮೂರನೇ ಟೆಸ್ಟ್ ಫೆಬ್ರುವರಿ 15ರಂದು ರಾಜಕೋಟ್‌ನಲ್ಲಿ ನಡೆಯಲಿದೆ. ಐದು ಪಂದ್ಯಗಳ ಸರಣಿ ಈಗ 1–1ರಲ್ಲಿ ಸಮನಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.