ದುಬೈ: ಚುಟುಕು ಕ್ರಿಕೆಟ್‌ನಲ್ಲಿ ಅಮೋಘ ಸಾಧನೆ ಮಾಡಿರುವ ಭಾರತದ ಬ್ಯಾಟರ್ ಸೂರ್ಯಕುಮಾರ್ ಯಾದವ್, ಸತತ ಎರಡನೇ ಬಾರಿಗೆ 'ಐಸಿಸಿ ವರ್ಷದ ಟ್ವೆಂಟಿ-20 ಅಂತರರಾಷ್ಟ್ರೀಯ ಕ್ರಿಕೆಟಿಗ ಪ್ರಶಸ್ತಿ'ಗೆ ಆಯ್ಕೆಯಾಗಿದ್ದಾರೆ.

2023ನೇ ಸಾಲಿನಲ್ಲಿ 150ರ ಸ್ಟ್ರೈಕ್‌ರೇಟ್‌ನಲ್ಲಿ 50ರ ಸರಾಸರಿಯ ಅಸುಪಾಸಿನಲ್ಲಿ ಸೂರ್ಯಕುಮಾರ್ 700ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ.

ಭಾರತ ಕ್ರಿಕೆಟ್ ತಂಡದ ಪರ ಮಧ್ಯಮ ಕ್ರಮಾಂಕದಲ್ಲಿ ಆಡಿ ಸೂರ್ಯಕುಮಾರ್ ಯಾದವ್ ಅನೇಕ ಪಂದ್ಯಗಳನ್ನು ಗೆಲ್ಲಿಸಿಕೊಟ್ಟಿದ್ದಾರೆ ಎಂದು ಐಸಿಸಿ ಪ್ರಕಟಣೆ ತಿಳಿಸಿದೆ.

2023ನೇ ವರ್ಷದಲ್ಲಿ ಸೂರ್ಯಕುಮಾರ್ ಸಾಧನೆ:

ಇನಿಂಗ್ಸ್: 17

ರನ್: 733

ಸ್ಟ್ರೈಕ್‌ರೇಟ್: 155.95

ಸರಾಸರಿ: 48.86

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.