ದುಬೈ: ಭಾರತ ತಂಡದ ಸೂರ್ಯಕುಮಾರ್ ಯಾದವ್ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಟಿ20 ರ‍್ಯಾಂಕಿಂಗ್‌ನಲ್ಲಿ ಎರಡನೇ ಸ್ಥಾನಕ್ಕೇರಿದರು.

ಮಂಗಳವಾರ ವೆಸ್ಟ್ ಇಂಡೀಸ್ ಎದುರಿನ ಚುಟುಕು ಪಂದ್ಯದಲ್ಲಿ ಅವರು ಅರ್ಧಶತಕ ಹೊಡೆದು ಮಿಂಚಿದ್ದರು. ಈ ಮೊದಲು ಐದನೇ ಸ್ಥಾನದಲ್ಲಿದ್ದ ಅವರು ಮೂರು ಸ್ಥಾನಗಳ ಬಡ್ತಿ ಪಡೆದರು. ಅಗ್ರಸ್ಥಾನದಲ್ಲಿ ಪಾಕಿಸ್ತಾನದ ಬಾಬರ್ ಆಜಂ ಇದ್ದಾರೆ. ಸೂರ್ಯ ಖಾತೆಯಲ್ಲಿ 816 ರೇಟಿಂಗ್ ಪಾಯಿಂಟ್ಸ್ ಇವೆ. ದಕ್ಷಿಣ ಆಫ್ರಿಕಾದ ರೀಜಾ ಹೆನ್ರಿಕ್ಸ್ 15ನೇ ಸ್ಥಾನಕ್ಕೇರಿದ್ದಾರೆ. ಅವರು ಈಚೆಗೆ ಸತತ ಮೂರು ಪಂದ್ಯಗಳಲ್ಲಿಯೂ ಅರ್ಧಶತಕಗಳನ್ನು ಗಳಿಸಿದ್ದರು.

ಬೌಲಿಂಗ್ ವಿಭಾಗದಲ್ಲಿ ಭಾರತದ ಯಜುವೇಂದ್ರ ಚಾಹಲ್ (16ನೇ) ಮತ್ತು ಶಾರ್ದೂಲ್ ಠಾಕೂರ್ (72ನೇ) ಸ್ಥಾನಗಳಿಗೇರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.