ನವದೆಹಲಿ: ಟೀಮ್ ಇಂಡಿಯಾ ಮಾಜಿ ನಾಯಕ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂ.ಎಸ್. ಧೋನಿ ಅವರು ಸಮಾರಂಭವೊಂದರಲ್ಲಿ ಹುಕ್ಕಾ ಸೇದುತ್ತಿರುವ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಈ ವಿಡಿಯೊ ವೀಕ್ಷಿಸಿರುವ ಧೋನಿ ಅಭಿಮಾನಿಗಳು ಪರ –ವಿರೋಧವಾಗಿ ಕಾಮೆಂಟ್‌ಗಳನ್ನು ಮಾಡಿದ್ದಾರೆ. ಕೆಲವರು ಇದೇನಾ ನೀವು ಸಮಾಜಕ್ಕೆ ನೀಡುವ ಸಂದೇಶ ಎಂದು ಪ್ರಶ್ನಿಸಿದ್ದಾರೆ. ಆದರೆ ಕೆಲವು ಅಭಿಮಾನಿಗಳು ತನ್ನ ನೆಚ್ಚಿನ ಆಟಗಾರರ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. ಆದರೆ ಕೆಲವರು ತಪ್ಪು ಎಂದಿದ್ದಾರೆ.

2007ರ ಟಿ20 ವಿಶ್ವಕಪ್, 2011ರ ಏಕದಿನ ವಿಶ್ವಕಪ್ ಹಾಗೂ 2013ರ ಚಾಂಪಿಯನ್ಸ್ ಟ್ರೋಫಿ ವಿಜೇತ ಭಾರತ ತಂಡಕ್ಕೆ ಧೋನಿ ನಾಯಕರಾಗಿದ್ದರು. ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಅವರ ನಾಯಕತ್ವದಲ್ಲಿ ಐದು ಪ್ರಶಸ್ತಿ ಜಯಿಸಿದೆ.
.ಮಾಜಿ ಉದ್ಯಮ ಪಾಲುದಾರರಿಂದ ಧೋನಿಗೆ ₹ 16 ಕೋಟಿ ವಂಚನೆ: ಕ್ರಿಮಿನಲ್ ಪ್ರಕರಣ ದಾಖಲು.ಧೋನಿ ದಾಖಲಿಸಿದ್ದ ಪ್ರಕರಣ: ಐಪಿಎಸ್ ಅಧಿಕಾರಿಗೆ 15 ದಿನ ಜೈಲು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.