ಮ್ಯಾಂಚೆಸ್ಟರ್: ಓಲ್ಡ್ ಟ್ರಾಫರ್ಡ್‌ನಲ್ಲಿ ಪಾಕಿಸ್ತಾನ ತಂಡ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದು, ಭಾರತದ ಓಪನರ್ ಕೆ.ಎಲ್.ರಾಹುಲ್ ಮತ್ತು ರೋಹಿತ್ ಶರ್ಮಾ ಉತ್ತಮ ಆರಂಭ ನೀಡಿದ್ದಾರೆ.

ಪಾಕಿಸ್ತಾನದ ವಿರುದ್ಧ ನಡೆಯುವ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತದ ಕ್ರಿಕೆಟ್ ತಂಡದಲ್ಲಿ ಶಿಖರ್ ಧವನ್ ಬದಲು ಆಲ್ ರೌಂಡರ್ ವಿಜಯ್ ಶಂಕರ್ ಕಣಕ್ಕಿಳಿಯಲಿದ್ದಾರೆ. ವಿಶ್ವಕಪ್‌ನಲ್ಲಿ ವಿಜಯ್ ಶಂಕರ್‌ನ ಮೊದಲ ಪಂದ್ಯ ಇದಾಗಿದೆ. ನಾಲ್ಕನೇ ಕ್ರಮಾಂಕದಲ್ಲಿ ವಿಜಯ್ ಆಡಲಿದ್ದಾರೆ.

ಇದನ್ನೂ ಓದಿ:ಟಾಸ್ ಗೆದ್ದ ಪಾಕಿಸ್ತಾನ ಫೀಲ್ಡಿಂಗ್; ಭಾರತ ಬ್ಯಾಟಿಂಗ್

ಯಾರು ಈ ವಿಜಯ್ ಶಂಕರ್?
ತಮಿಳುನಾಡಿನ ತಿರುನಾಲ್ವೇಲಿ ಮೂಲದ ವಿಜಯ್ ಶಂಕರ್ ರೈಟ್ ಹ್ಯಾಂಡ್ ಬ್ಯಾಟ್ಸ್‌ಮೆನ್ ಮತ್ತು ರೈಟ್ ಆರ್ಮ್ ಮೀಡಿಯಂ ಬೌಲರ್ ಆಗಿದ್ದಾರೆ, ವಯಸ್ಸು 28., ಇಲ್ಲಿಯವರಿಗೆ ಏಕದಿನ ಪಂದ್ಯ-9, ಟಿ20-9 ಮತ್ತು 33 ಐಪಿಎಲ್ ಪಂದ್ಯಗಳನ್ನಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.