ಅಹಮದಾಬಾದ್: ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ20 ಕ್ರಿಕೆಟ್ ಟೂರ್ನಿಯು ಇಂದಿನಿಂದ ಆರಂಭವಾಗಿದೆ. ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗಿವೆ. ಉದ್ಘಾಟನಾ ಸಮಾರಂಭದಲ್ಲಿ ಕನ್ನಡದ ನಟಿ ರಶ್ಮಿಕಾ ಮಂದಣ್ಣ ನೃತ ಪ್ರದರ್ಶನ ನೀಡಿದ್ದಾರೆ.

ಮೊಟೇರಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ರಶ್ಮಿಕಾ, ಪುಷ್ಪಾ ಸಿನಿಮಾದ 'ಶ್ರೀವಲ್ಲಿ' ಹಾಗೂ ಆರ್‌ಆರ್‌ಆರ್ ಸಿನಿಮಾದ 'ನಾಟು ನಾಟು' ಗೀತೆಗಳಿಗೆ ಸೊಂಟ ಬಳುಕಿಸಿದ್ದಾರೆ.

ಕನ್ನಡ ಚಿತ್ರರಂಗದ ಜೊತೆಗೆ ತೆಲುಗು, ತಮಿಳು, ಹಿಂದಿ ಸಿನಿಮಾಗಳಲ್ಲಿಯೂ ನಟಿಸಿರುವ ಈ ಚೆಲುವೆಗೆ, ದೇಶದಾದ್ಯಂತ ಅಭಿಮಾನಿಗಳಿದ್ದಾರೆ.

ಬಹುಭಾಷಾ ನಟಿ ತಮ್ಮನ್ನಾ ಭಾಟಿಯಾ, ಗಾಯಕ ಅರಿಜಿತ್ ಸಿಂಗ್ ಅವರೂ ಪ್ರದರ್ಶನ ನೀಡಿ, ನೆರೆದಿದ್ದವರನ್ನು ರಂಜಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.