ನವದೆಹಲಿ:ಇದೇ ತಿಂಗಳ 29ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿರುವ ‘ಫಿಟ್ ಇಂಡಿಯಾ ಆಂದೋಲನ’ಕ್ಕೆ ಸಮಿತಿಯನ್ನು ಗುರುವಾರ ರಚಿಸಲಾಗಿದೆ.

ಸರ್ಕಾರಿ ಅಧಿಕಾರಿಗಳು, ಭಾರತ ಒಲಿಂಪಿಕ್ ಸಂಸ್ಥೆಯ (ಐಒಎ), ನ್ಯಾಷನಲ್ ಸ್ಪೋರ್ಟ್ಸ್ ಫೆಡರೇಷನ್‌ಗಳು, ಫಿಟ್‌ನೆಸ್ ಪೋಷಕರು ಮತ್ತು ಖಾಸಗಿ ಸಂಸ್ಥೆಗಳ ಪ್ರಮುಖರು ಸಮಿತಿಯಲ್ಲಿ ಇದ್ದಾರೆ. ರಾಷ್ಟ್ರದಾದ್ಯಂತ ನಡೆಯಲಿರುವ ಆಂದೋಲನವು ಜನರನ್ನು ಕ್ರೀಡೆ ಮತ್ತು ದೈಹಿಕ ಚಟುವಟಿಕೆಯಲ್ಲಿ ಪಾಲ್ಗೊಳ್ಳಲು ಪ್ರೇರೇಪಿಸಲಿದೆ.

28 ಮಂದಿ ಸದಸ್ಯರನ್ನು ಒಳಗೊಂಡಿರುವ ಸಮಿತಿಗೆ ಕ್ರೀಡಾ ಸಚಿವ ಕಿರಣ್ ರಿಜು ಅಧ್ಯಕ್ಷರಾಗಿದ್ದು ಸರ್ಕಾರದ ಪ್ರತಿನಿಧಿಗಳಾಗಿ 12 ಮಂದಿ ಇದ್ದಾರೆ. ಬಾಕ್ಸಿಂಗ್, ಅಥ್ಲೆಟಿಕ್ಸ್, ಫುಟ್‌ಬಾಲ್ ಮತ್ತು ಸೈಕ್ಲಿಂಗ್ ಫೆಡರೇಷನ್‌ನ ಪ್ರತಿನಿಧಿಗಳೂ ಇದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.