ಹಾಂಗ್ಝೌ: ಚೀನಾದ ಹಾಂಗ್ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ನಲ್ಲಿ ಭಾರತೀಯ ಕ್ರೀಡಾಪಟುಗಳ ಪದಕ ಬೇಟೆ ಮುಂದುವರಿದಿದೆ.

ಇಂದು ನಡೆದ ಪುರುಷರ 3,000 ಮೀ. ಸ್ಟೀಪರ್ಚೇಸ್ ಸ್ಪರ್ಧೆಯಲ್ಲಿ ಭಾರತದ ಅವಿನಾಶ್ ಸೇಬಲ್ ಚಿನ್ನದ ಪದಕ ಗೆದ್ದರು.

ಷಾಟ್ಪಟ್ನಲ್ಲಿ ಭಾರತದ ತೇಜಿಂದರ್ಪಾಲ್ ಸಿಂಗ್ ತೂರ್ 20.36 ಮೀ. ಸಾಧನೆಯೊಂದಿಗೆ ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದಾರೆ.

ಪುರುಷರ 1,500 ಮೀ. ಓಟದಲ್ಲಿ ಭಾರತದ ಅಜಯ್ ಕುಮಾರ್ ಸರೋಜ್ ಬೆಳ್ಳಿ ಪದಕ ಜಯಿಸಿದ್ದಾರೆ.

ಪುರುಷರ 1,500 ಮೀ. ಓಟದಲ್ಲಿ ಭಾರತದ ಜಿನ್ಸನ್ ಜಾನ್ಸನ್ ಕಂಚಿನ ಪದಕ ಗೆದ್ದಿದ್ದಾರೆ.

ಮಹಿಳೆಯರ 1,500 ಮೀ. ಓಟದಲ್ಲಿ ಭಾರತದ ಹರ್ಮಿಲನ್ ಬೈನ್ಸ್ ಬೆಳ್ಳಿ ಪದಕ ಗೆದ್ದಿದ್ದಾರೆ.

ಮಹಿಳಾ ಡಿಸ್ಕಸ್ ಥ್ರೊ ಸ್ಪರ್ಧೆಯಲ್ಲಿ ಭಾರತದ ಸೀಮಾ ಪುನಿಯಾ ಕಂಚಿನ ಪದಕ ಗೆದ್ದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.