ಲಾಸಾನೆ: ಅಂತರರಾಷ್ಟ್ರೀಯ ಅಥ್ಲೆಟಿಕ್ ಫೆಡರೇಷನ್ ವಿರುದ್ಧ ಕ್ಯಾಸ್ಟರ್ ಸೆಮೆನ್ಯಾ ನೀಡಿರುವ ದೂರಿಗೆ ಸಂಬಂಧಿಸಿದಂತೆ ಮಾರ್ಚ್ 26ರಂದು ತೀರ್ಪು ಪ್ರಕಟಿಸಲಾಗುವುದು ಎಂದು ಕ್ರೀಡಾ ನ್ಯಾಯಾಲಯ (ಸಿಎಎಸ್) ತಿಳಿಸಿದೆ.

ಪುರುಷ ಹಾರ್ಮೋನುಗಳ ಪ್ರಮಾಣಕ್ಕೆ ಸಂಬಂಧಿಸಿ ಜಾರಿಗೆ ತರಲು ಉದ್ದೇಶಿಸಿರುವ ಹೊಸ ನಿಯಮದಲ್ಲಿ ಮಾರ್ಪಾಡು ತರಬೇಕು ಎಂದು ಆಗ್ರಹಿಸಿ ದಕ್ಷಿಣ ಆಫ್ರಿಕಾದ ದೂರ ಓಟಗಾರ್ತಿ ಸೆಮೆನ್ಯಾ ಅವರು ಕ್ರೀಡಾ ನ್ಯಾಯಾಲಯದ ಮೊರೆ ಹೋಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.