ಬ್ಯಾಂಕಾಕ್ (ಪಿಟಿಐ): ಭಾರತದ ಸಾತ್ವಿಕ್ ಸಾಯಿರಾಜ್ ರಣಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಜೋಡಿಯು ಥಾಯ್ಲೆಂಡ್ ಮಾಸ್ಟರ್ಸ್ ಸೂಪರ್ 300 ಬ್ಯಾಡ್ಮಿಂಟನ್ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ. ಟೂರ್ನಿಯು ಮಂಗಳವಾರದಿಂದ ಇಲ್ಲಿ ನಡೆಯಲಿದೆ.

ಈ ತಿಂಗಳ ಆರಂಭದಲ್ಲಿ ನಡೆದ ಇಂಡಿಯಾ ಓಪನ್ ಟೂರ್ನಿಯಲ್ಲಿ ಗಾಯಗೊಂಡಿದ್ದ ಸಾತ್ವಿಕ್ ಅವರು ಇನ್ನೂ ಸಂಪೂರ್ಣ ಚೇತರಿಸಿಕೊಂಡಿಲ್ಲದ ಕಾರಣ ಥಾಯ್ಲೆಂಡ್ ಟೂರ್ನಿಯಲ್ಲಿ ಆಡುತ್ತಿಲ್ಲ.

ಚಿರಾಗ್– ಸಾತ್ವಿಕ್ ಅನುಪಸ್ಥಿತಿಯಲ್ಲಿ ಕೃಷ್ಣ ಪ್ರಸಾದ್ ಗರಗ ಮತ್ತು ವಿಷ್ಣುವರ್ಧನ್ ಗೌಡ್ ಪಂಜಾಲ ಡಬಲ್ಸ್ ನಲ್ಲಿ ಭಾರತದ ಪರ ಆಡಲಿದ್ದಾರೆ.

ಇಶಾನ್ ಭಟ್ನಾಗರ್– ಸಾಯಿ ಪ್ರತೀಕ್ ಕೂಡ ಡಬಲ್ಸ್‌ನಲ್ಲಿ ಕಣಕ್ಕಿಳಿಯುವರು. ಪುರುಷರ ಸಿಂಗಲ್ಸ್‌ನಲ್ಲಿ ಬಿ.ಸಾಯಿ ಪ್ರಣೀತ್, ಸಮೀರ್ ವರ್ಮಾ, ಪ್ರಿಯಾಂಶು ರಾಜಾವತ್, ಕಿರಣ್ ಜಾರ್ಜ್, ಮಿಥುನ್ ಮಂಜುನಾಥ್, ಮಹಿಳಾ ಸಿಂಗಲ್ಸ್‌ನಲ್ಲಿ ಮಾಳವಿಕಾ ಬನ್ಸೋದ್, ಅನುಪಮಾ ಉಪಾಧ್ಯಾಯ ಮತ್ತು ಅಸ್ಮಿತಾ ಚಲಿಹಾ ಆಡುವರು.

ಮಹಿಳಾ ಡಬಲ್ಸ್‌ನಲ್ಲಿ ತ್ರಿಶಾ ಜೋಲಿ– ಗಾಯತ್ರಿ ಗೋಪಿಚಂದ್, ಶೃತಿ ಮಿಶ್ರಾ– ಎನ್.ಸಿಕ್ಕಿರೆಡ್ಡಿ, ತನಿಶಾ ಕ್ರಾಸ್ತೊ– ಅಶ್ವಿನಿ ಪೊನ್ನಪ್ಪ, ಮಿಶ್ರ ಡಬಲ್ಸ್‌ನಲ್ಲಿ ಬಿ.ಸುಮೀತ್ ರೆಡ್ಡಿ– ಅಶ್ವಿನಿ, ರೋಹನ್ ಕಪೂರ್– ಸಿಕ್ಕಿ, ಇಶಾನ್– ತನಿಶಾ ಅದೃಷ್ಟ ಪರೀಕ್ಷಿಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.