ಚೆನ್ನೈ: ತಮಿಳುನಾಡಿನ ಸಿ.ಎ ಭವಾನಿ ದೇವಿ ಒಲಿಂಪಿಕ್ಸ್ ಕೂಟಕ್ಕೆ ಆಯ್ಕೆಯಾದ ಭಾರತದ ಮೊದಲ ಫೆನ್ಸರ್ ಎನಿಸಿಕೊಂಡಿದ್ದಾರೆ.

ಇಲ್ಲಿ ನಡೆದ ಸ್ಪರ್ಧೆಯ ತಂಡ ವಿಭಾಗದ ಕ್ವಾರ್ಟರ್ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ಎದುರು ಸೋತ ಭವಾನಿ ದೇವಿ ಅಡ್ಜಸ್ಟೆಡ್ ಅಫೀಸಿಯಲ್ ರ‍್ಯಾಂಕಿಂಗ್ (ಎಒಆರ್) ಮಾದರಿಯಲ್ಲಿ ಒಲಿಂಪಿಕ್ಸ್‌ಗೆ ಅರ್ಹರಾದರು.

ಏಷ್ಯಾ ಮತ್ತು ಒಷಿನಿಯಾ ವಲಯದಿಂದ ಲಭ್ಯ ಇರುವ ಎರಡು ಸ್ಥಾನಗಳ ಪೈಕಿ ಒಂದರಲ್ಲಿ ಅವರು ಆಯ್ಕೆಯಾಗಿದ್ದಾರೆ.

ಇದೊಂದು ಐತಿಹಾಸಿಕ ಕ್ಷಣವಾಗಿದ್ದು ಭವಾನಿ ದೇವಿ ಅವರಿಗೆ ಅಭಿನಂದನೆ ಸಲ್ಲಲೇಬೇಕು ಎಂದು ಭಾರತ ಕ್ರೀಡಾ ಪ್ರಾಧಿಕಾರ ಟ್ವೀಟ್ ಮಾಡಿದೆ. ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಕೂಡ ಭವಾನಿ ಅವರನ್ನು ಅಭಿನಂದಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.