ಬಾಕು, ಅಝರ್ಬೈಜಾನ್: ಭಾರತದ ಜಿಮ್ನಾಸ್ಟಿಕ್ ಪಟು ದೀಪಾ ಕರ್ಮಾಕರ್ ಅವರು ಗಾಯಗೊಂಡಿದ್ದಾರೆ.

ಶನಿವಾರ ಇಲ್ಲಿ ನಡೆದ ಆರ್ಟಿಸ್ಟಿಕ್ ಜಿಮ್ನಾಸ್ಟಿಕ್ಸ್ನ ವಾಲ್ಟ್ ವಿಭಾಗದ ಫೈನಲ್ನಲ್ಲಿ ಅವರ ಮೊಣಕಾಲಿಗೆ ಪೆಟ್ಟಾಗಿದೆ.

2020ರ ಒಲಿಂಪಿಕ್ಸ್ನಲ್ಲಿ ಭಾರತವನ್ನು ಪ್ರತಿನಿಧಿಸಲಿರುವ ಅವರ ಸಿದ್ಧತೆಗೆ ಇದರಿಂದಾಗಿ ಹಿನ್ನಡೆಯುಂಟಾಗುವ ಸಾಧ್ಯತೆ ಇದೆ.ಅಲ್ಲದೇ ಮುಂದಿನ ವಾರ ದೋಹಾದಲ್ಲಿ ನಡೆಯಲಿರುವ ಜಿಮ್ನಾಸ್ಟಿಕ್ಸ್ ವಿಶ್ವಕಪ್ ಸ್ಪರ್ಧೆಯಿಂದ ಅವರು ಹಿಂದೆ ಸರಿಯಲಿದ್ದಾರೆ.2020 Tokyo Olympics

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.