ನವದೆಹಲಿ: ಬರ್ಮಿಂಗ್ಹ್ಯಾಮ್ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಕ್ರೀಡಾಕೂಟದ ಅಥ್ಲೆಟಿಕ್ಸ್ನಲ್ಲಿ ಭಾರತದ ಹಿಮಾ ದಾಸ್ ಚಿನ್ನದ ಪದಕ ಜಯಿಸಿದ್ದಾರೆಂಬ ವಿಡಿಯೊ ಶನಿವಾರ ಸಾಮಾಜಿಕ ಜಾಲತಾಣಗಳಲ್ಲಿ ಬಹಳಷ್ಟು ಗೊಂದಲ ಮೂಡಿಸಿತು.

2018ರಲ್ಲಿ ಹಿಮಾದಾಸ್ ಅವರು 20 ವರ್ಷದೊಳಗಿನವರ ವಿಶ್ವ ಅಥ್ಲೆಟಿಕ್ಸ್ನ ಚಿನ್ನ ಗೆದ್ದ ಸಂದರ್ಭದ ವಿಡಿಯೊ ಇದಾಗಿದೆ. ಟ್ವಿಟರ್ನಲ್ಲಿ ಈ ವಿಡಿಯೊಗೆ ಮೂರು ಸಾವಿರ ಮೆಚ್ಚುಗೆ ಲಭಿಸಿವೆ. ಅಲ್ಲದೇ ಆರು ಸಾವಿರ ರಿಟ್ವೀಟ್ ಆಗಿದೆ. ಪೆಗಾಸಸ ಎಂಬ ಟ್ವಿಟರ್ ಹ್ಯಾಂಡಲ್ನಿಂದ ಇದು ಪೋಸ್ಟ್ ಆಗಿದೆ. ‘ಹಿಮಾ ದಾಸ್ ಬರ್ಮಿಂಗ್ಹ್ಯಾಮ್ ಕಾಮನ್ವೆಲ್ತ್ ಗೇಮ್ಸ್ನ 400 ಮೀ ಓಟದಲ್ಲಿ ಚಿನ್ನ ಗೆದ್ದಿದ್ದಾರೆ’ ಎಂದು ಶೀರ್ಷಿಕೆಯನ್ನೂ ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.