ಜೂರಿಚ್: ಭಾರತದ ನೀರಜ್ ಚೋಪ್ರಾ ಅವರು ಪ್ರತಿಷ್ಠಿತ ಡೈಮಂಡ್ ಲೀಗ್ ಕ್ರೀಡಾಕೂಟದ ಜಾವೆಲಿನ್ ಥ್ರೋ ಸ್ಪರ್ಧೆಗೆ ಅರ್ಹತೆ ಗಳಿಸಿದ್ದಾರೆ.

ಡೈಮಂಡ್ ಲೀಗ್, ಆಗಸ್ಟ್ 30ರಂದು ನಡೆಯಲಿದೆ.

ನೀರಜ್ ಅವರೊಂದಿಗೆ ಒಲಿಂಪಿಕ್ ಚಾಂಪಿಯನ್ ಥಾಮಸ್ ರೋಹ್ಲರ್, 2017ರ ಐಎಎಎಫ್ ಡೈಮಂಡ್ ಲೀಗ್ ಚಾಂಪಿಯನ್ ಜಾಕೂಬ್ ವಡ್ಲೆಚ್, ಆ್ಯಂಡ್ರಿಯಾಸ್ ಹಾಫ್ಮನ್ ಮತ್ತು ಮ್ಯಾಗ್ನಸ್ ಕಿರ್ಟ್ ಅವರು ಇದರಲ್ಲಿ ಸ್ಪರ್ಧಿಸಲು ಅರ್ಹತೆ ಪಡೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.