ಗಿನ್ನಿಸ್ ಬುಕ್ ಆಫ್ ರೆಕಾರ್ಡ್ ಸಮಿತಿ ಸದಸ್ಯ ಸ್ವಪ್ನಿಲ್ ಸಭೆಯಲ್ಲಿ ಘೋಷಣೆ ಮಾಡಿ ಪ್ರಮಾಣ ಪತ್ರವನ್ನು ಕುಂಡ್ಯೋಳಂಡ ಕುಟುಂಬಕ್ಕೆ ಹಸ್ತಾಂತರಿಸಿದರು.
ಕೊಡವ ಹಾಕಿ ಅಕಾಡೆಮಿಗೆ 5 ಎಕ್ರೆ ಜಾಗ ಮಂಜೂರು ಮಾಡುವಂತೆ ಸಕಾ೯ರಕ್ಕೆ ಶಿಫಾರಸ್ಸು ಮಾಡಿದ ಶಾಸಕ ಎ.ಎಸ್. ಪೊನ್ನಣ್ಣ ಅವರಿಗೆ ನಾಪೋಕ್ಲುವಿನಲ್ಲಿ ಒಡಿಕತ್ತಿಯನ್ನು ನೀಡುವುದರ ಮೂಲಕ ಹಾಕಿ ಅಕಾಡೆಮಿಯಿಂದ ಗೌರವ ಸಲ್ಲಿಸಲಾಯಿತು.