ಲಂಡನ್: ಟೋಕಿಯೊ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ಜಾವೆಲಿನ್ ಥ್ರೊ ಪಟು, ಭಾರತದ ನೀರಜ್ ಚೋಪ್ರಾ ಅವರು ಪ್ರತಿಷ್ಠಿತ ಲಾರೆಸ್ವರ್ಷದ ಬ್ರೇಕ್ಥ್ರೂ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ.

ಟೆನಿಸ್ ತಾರೆಯರಾದ ರಷ್ಯಾದ ಡ್ಯಾನಿಲ್ ಮೆಡ್ವೆಡೆವ್ ಮತ್ತು ಬ್ರಿಟನ್ನ ಎಮ್ಮಾ ರಡುಕಾನು ಕೂಡ ಈ ಪಟ್ಟಿಯಲ್ಲಿದ್ದಾರೆ.

23 ವರ್ಷದ ಚೋಪ್ರಾ ಅವರುಟೋಕಿಯೊದಲ್ಲಿ 87.58 ಮೀಟರ್ಸ್ ಜಾವೆಲಿನ್ ಎಸೆಯುವ ಮೂಲಕ, ಒಲಿಂಪಿಕ್ಸ್ನಲ್ಲಿ ವೈಯಕ್ತಿಕ ವಿಭಾಗದಲ್ಲಿ ಚಿನ್ನ ಗೆದ್ದ ಭಾರತದ ಎರಡನೇ ಅಥ್ಲೀಟ್ ಎನಿಸಿಕೊಂಡಿದ್ದರು. ಟ್ರ್ಯಾಕ್ ಮತ್ತು ಫೀಲ್ಡ್ ವಿಭಾಗದಲ್ಲಿ ಈ ಸಾಧನೆ ಮಾಡಿದ ದೇಶದ ಮೊದಲ ಕ್ರೀಡಾಪಟು ಎಂಬ ಶ್ರೇಯ ಗಳಿಸಿದ್ದರು.

ಲಾರೆಸ್ ಪುರಸ್ಕಾರಕ್ಕೆ ನಾಮನಿರ್ದೇಶನಗೊಂಡ ಭಾರತದ ಮೂರನೇ ಕ್ರೀಡಾಪಟು ಎನಿಸಿಕೊಂಡಿದ್ದಾರೆ ನೀರಜ್. ಈ ಹಿಂದೆ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಮತ್ತು ಕುಸ್ತಿಪಟು ವಿನೇಶಾ ಪೋಗಟ್ ಈ ಪಟ್ಟಿಗೆ ಸೇರಿದ್ದರು.

ಜಗತ್ತಿನ 1,300ಕ್ಕೂ ಹೆಚ್ಚು ಕ್ರೀಡಾ ಪತ್ರಕರ್ತರು ಮತ್ತು ಪ್ರಸಾರಕರ ಸಮಿತಿಯು ಈ ವರ್ಷದ ಲಾರೆಸ್ ವಿಶ್ವ ಕ್ರೀಡಾ ಪ್ರಶಸ್ತಿಗಳಿಗಾಗಿ ಏಳು ವಿಭಾಗಗಳಲ್ಲಿ ನಾಮನಿರ್ದೇಶಿತರನ್ನು ಆಯ್ಕೆ ಮಾಡಿದೆ.

ಪ್ರಶಸ್ತಿ ವಿಜೇತರ ಹೆಸರುಗಳನ್ನು ಏಪ್ರಿಲ್ನಲ್ಲಿ ಬಹಿರಂಗಪಡಿಸಲಾಗುತ್ತದೆ.

Koo App
Tokyo Olympics medallist Neeraj Chopra nominated for prestigious Laureus Awards. He is only the 3rd Indian to be nominated for the award after wrestler Vinesh Phogat in 2019 and cricket star Sachin Tendulkar, who won Laureus Sporting Moment Award 2000-2020.
View attached media content
- All India Radio News (@airnewsalerts) 3 Feb 2022

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.