ಪ್ಯಾರಿಸ್: ಒಲಿಂಪಿಕ್ಸ್‌ನಲ್ಲಿ ಪಾಲ್ಗೊಂಡಿದ್ದ ಈಜಿಪ್ಟ್ ಕುಸ್ತಿಪಟುವನ್ನು ಲೈಂಗಿಕ ದೌರ್ಜನ್ಯವೆಸಗಿದ ಆರೋಪದಲ್ಲಿ ಬಂಧಿಸಲಾಗಿದೆ ಎಂದು ಫ್ರೆಂಚ್ ಪ್ರಾಸಿಕ್ಯೂಟರ್ ಕಚೇರಿ ಶುಕ್ರವಾರ ತಿಳಿಸಿದೆ.

ರಾಜಧಾನಿ ಪ್ಯಾರಿಸ್‌ನಲ್ಲಿ ಕೆಫೆಯೊಂದರ ಹೊರಗೆ ಮಹಿಳೆಯೊಬ್ಬರಿಗೆ ಶುಕ್ರವಾರ ಬೆಳಿಗ್ಗೆ ಕಿರುಕುಳ ನೀಡಿದ ಆರೋಪದಲ್ಲಿ 24 ವರ್ಷದ ಕ್ರೀಡಾಳುವನ್ನು ಬಂಧಿಸಲಾಗಿದೆ ಎಂದು ಹೇಳಿಕೆ ಬಿಡುಗಡೆ ಮಾಡಿದೆ.

ಬಂಧಿತ ಅಥ್ಲೀಟ್ ಹೆಸರೇನು ಎಂಬುದನ್ನು ಬಹಿರಂಗಪಡಿಸಿಲ್ಲ. ಆದರೆ, ಅವರು ಈಜಿಪ್ಟ್‌ನವರು. ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸಿದ್ದರು ಎಂದು ತಿಳಿಸಲಾಗಿದೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಈಜಿಪ್ಟ್ ಕುಸ್ತಿ ಫೆಡರೇಷನ್ ಸದ್ಯಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
.ನೀರಜ್ ಜೊತೆಗಿನ ಪೈಪೋಟಿ ಭಾರತ, ಪಾಕಿಸ್ತಾನ ಯುವಕರನ್ನು ಹುರಿದುಂಬಿಸಲಿದೆ: ನದೀಂ.ಕ್ರಿಕೆಟರ್ ಆಗುವ ಕನಸು ಕಂಡಿದ್ದೆ, ಜಾವೆಲಿನ್ ಹಿಡಿದದ್ದು ಆಕಸ್ಮಿಕ: ಪಾಕ್ ಅಥ್ಲೀಟ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.