ಮೈಸೂರು: ತಮಿಳುನಾಡು ಹಾಗೂ ದೆಹಲಿ ತಂಡಗಳು ಇಲ್ಲಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಗುರುವಾರ ಮುಕ್ತಾಯಗೊಂಡ ಅಂಚೆ ನೌಕರರ 38ನೇ ಅಖಿಲ ಭಾರತ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಕ್ರಮವಾಗಿ ಪುರುಷರು ಹಾಗೂ ಮಹಿಳೆಯರ ವಿಭಾಗದಲ್ಲಿ ಚಾಂಪಿಯನ್ ಆಗಿ ಹೊಮ್ಮಿದವು.

ಪುರುಷರ ಸಿಂಗಲ್ಸ್ನ ಫೈನಲ್ನಲ್ಲಿ ಹಿಮಾಚಲ ಪ್ರದೇಶದ ಅಜಯ್ ಕೈತ್ 21–11, 21–12ರಿಂದ ಉತ್ತರ ಪ್ರದೇಶದ ಅಮಿತ್ ಶರ್ಮಾ ಅವರನ್ನು ಮಣಿಸಿದರೆ, ಮಹಿಳೆಯರ ಸಿಂಗಲ್ಸ್ನಲ್ಲಿ ಪಶ್ಚಿಮ ಬಂಗಾಳದ ಅನುರಿಯಾ ದಾಸ್ 21–12, 21–14 ರಿಂದ ಗುಜರಾತಿನ ವೈಶಾಲಿ ಎಫ್. ಬರಿಯಾ ವಿರುದ್ಧ ಗೆದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.