ಮುಂಬೈ: ಎರಡನೇ ಪ್ರಶಸ್ತಿ ನಿರೀಕ್ಷೆಯಲ್ಲಿರುವ ಜೈಪುರ ಪಿಂಕ್ ಪ್ಯಾಂಥರ್ಸ್ ತಂಡವು ಪ್ರೊ ಕಬಡ್ಡಿ ಲೀಗ್ ಟೂರ್ನಿಯ ಒಂಬತ್ತನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಶನಿವಾರ ಪುಣೇರಿ ಪಲ್ಟನ್ ತಂಡವನ್ನು ಎದುರಿಸಲಿದೆ.

ಇಲ್ಲಿಯ ಸರ್ದಾರ್ ವಲ್ಲಭಭಾಯ್ ಪಟೇಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ಮೊದಲ ಬಾರಿ ಟ್ರೋಫಿ ಗೆಲ್ಲುವ ನಿರೀಕ್ಷೆಯೊಂದಿಗೆ ಪುಣೇರಿ ಕಣಕ್ಕಿಳಿಯಲಿದೆ. ಇದೇ ಮೊದಲ ಬಾರಿ ತಂಡವು ಫೈನಲ್ ಪ್ರವೇಶಿಸಿದೆ.

ರೇಡಿಂಗ್ನಲ್ಲಿ ಅದ್ಭುತ ಲಯದಲ್ಲಿರುವ ಅರ್ಜುನ್ ದೇಸ್ವಾಲ್ಜೈಪುರ ತಂಡದ ಶಕ್ತಿಯಾಗಿದ್ದಾರೆ. ಪುಣೇರಿಗೆ ಆಕಾಶ್ ಶಿಂಧೆ, ಮೋಹಿತ್ ಗೋಯತ್ ಬಲ ತುಂಬಲಿದ್ದಾರೆ.

ಪಂದ್ಯ ಆರಂಭ: ರಾತ್ರಿ 7.30

ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.