ನವದೆಹಲಿ: ವಿಶ್ವ ಯೂತ್ ಬಾಕ್ಸಿಂಗ್ ಚಾಂಪಿಯನ್ಷಿಪ್ನಲ್ಲಿ ಭಾರತದ ಬಾಕ್ಸರ್ಗಳ ಉತ್ತಮ ಪ್ರದರ್ಶನ ಮುಂದುವರಿದಿದ್ದು, ಪುರುಷರ ಮತ್ತು ಮಹಿಳೆಯರ ವಿಭಾಗಗಳಲ್ಲಿ ಒಟ್ಟು ಏಳು ಮಂದಿ ಫೈನಲ್ ಪ್ರವೇಶಿಸಿದ್ದಾರೆ.

ಸ್ಪೇನ್ನ ಲಾ ನೂಸಿಯಾದಲ್ಲಿ ನಡೆಯುತ್ತಿರುವ ಚಾಂಪಿಯನ್ಷಿಪ್ನ ಪುರುಷರ ವಿಭಾಗದಲ್ಲಿ ಸೆಮಿಫೈನಲ್ ಪ್ರವೇಶಿಸಿದ್ದ ವಂಶಜ್, ವಿಶ್ವನಾಥ್ ಸುರೇಶ್ ಮತ್ತು ಆಶೀಶ್ ಅವರು ಪ್ರಶಸ್ತಿ ಸುತ್ತು ತಲುಪಿದರು.

ಮಹಿಳೆಯರ ವಿಭಾಗದಲ್ಲಿ ಕೀರ್ತಿ (+81 ಕೆ.ಜಿ), ಭಾವನಾ ಶರ್ಮಾ (48 ಕೆ.ಜಿ), ದೇವಿಕಾ ಘೋರ್ಪಡೆ (52 ಕೆ.ಜಿ) ಮತ್ತು ರವೀನಾ (63 ಕೆ.ಜಿ) ಅವರು ಫೈನಲ್ಗೆ ಲಗ್ಗೆಯಿಟ್ಟರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.