ಬೆಂಗಳೂರು: ಐ.ಎಚ್.ಮನುದೇವ್ ಅವರು ಕರ್ನಾಟಕ ರಾಜ್ಯ ಬಿಲಿಯೆಡ್ಸ್ ಸಂಸ್ಥೆಯ ಆಶ್ರಯದಲ್ಲಿ ನಡೆದ ರಾಜ್ಯ ರ‍್ಯಾಂಕಿಂಗ್ ಪುರುಷರ 6 ರೆಡ್ ಸ್ನೂಕರ್ ಟೂರ್ನಿಯಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡರು.

ಗುರುವಾರ ನಡೆದ ಫೈನಲ್‌ನಲ್ಲಿ ಮನುದೇವ್ ಅವರು 6 – 3ರಿಂದ (33-12, 33-27, 36-02, 02-38, 59-03, 42-12, 25-37, 07-45, 32-22) ಬಿ.ಸಿ. ಕಾರ್ತಿಕ್ ಅವರನ್ನು ಸೋಲಿಸಿದರು.

ಮೂರನೇ ಸ್ಥಾನಕ್ಕಾಗಿ ನಡೆದ ಪೈಪೋಟಿಯಲ್ಲಿ ಸೀನ್ ಡೇವಿಸ್ 3–2ರಿಂದ (47-02, 00-32, 34-37, 46-00, 35-32) ಹರೀಶ್ ಕುಮಾರ್ ಅವರನ್ನು ಸೋಲಿಸಿದರು.

ಇದಕ್ಕೂ ಮೊದಲು ಸೆಮಿಫೈನಲ್‌ನಲ್ಲಿ ಮನುದೇವ್ 5–3ರಿಂದ ಡೇವಿಸ್ ಅವರನ್ನು; ಕಾರ್ತಿಕ್ 5–4ರಿಂದ ಹರೀಶ್ ಅವರನ್ನು ಸೋಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.