ಟೋಕಿಯೊ: ಟೋಕಿಯೊ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಆರ್ಚರಿ ಮಿಶ್ರ ವಿಭಾಗದಲ್ಲಿ ಭಾರತದ ದೀಪಿಕಾ ಕುಮಾರಿ ಹಾಗೂ ಪ್ರವೀಣ್ ಜಾಧವ್ ಜೋಡಿ ಕ್ವಾರ್ಟರ್ ಫೈನಲ್ಗೆ ಪ್ರವೇಶಿಸಿದ್ದಾರೆ.

ಶನಿವಾರ ನಡೆದ ಆರ್ಚರಿ ಮಿಶ್ರ ರಿಕರ್ವ್ ವಿಭಾಗದಲ್ಲಿ ದೀಪಿಕಾ-ಜಾಧವ್ ಜೋಡಿಯು ಚೈನೀಸ್ ತೈಪೆಯ ವಿರುದ್ಧ 5-3ರ ಅಂತರದಲ್ಲಿ ಗೆಲುವು ದಾಖಲಿಸಿದ್ದಾರೆ.

ಇದನ್ನೂ ಓದಿ:Tokyo Olympics | ಇಳವೆನ್ನಿಲ, ಅಪೂರ್ವಿಗೆ ನಿರಾಸೆ; ಫೈನಲ್ಗಿಲ್ಲ ಅರ್ಹತೆ

ಕ್ವಾರ್ಟರ್ ಫೈನಲ್ ಪಂದ್ಯವು ಇಂದುಭಾರತೀಯ ಕಾಲಮಾನ ಬೆಳಗ್ಗೆ 11.04ಕ್ಕೆ ಸರಿಯಾಗಿ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.