ಟೋಕಿಯೊ: ಟೋಕಿಯೊ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಮಹಿಳೆಯರ 10 ಮೀಟರ್ಸ್ ಏರ್ ರೈಫಲ್ಸ್ ವಿಭಾಗದಲ್ಲಿ ಭಾರತೀಯ ಶೂಟರ್ಗಳು ನಿರಾಸೆ ಅನುಭವಿಸಿದ್ದಾರೆ.

ಶನಿವಾರ ನಡೆದ ಸ್ಪರ್ಧೆಯಲ್ಲಿ ಇಳವೆನ್ನಿಲ ವಾಳರಿವನ್ ಹಾಗೂ ಅಪೂರ್ವಿ ಚಾಂಡೇಲ ಫೈನಲ್ಗೆ ಅರ್ಹತೆ ಗಿಟ್ಟಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ.

ಇದನ್ನೂ ಓದಿ:Tokyo Olympics: ಆರ್ಚರಿಯಲ್ಲಿ ದೀಪಿಕಾ-ಜಾಧವ್ ಜೋಡಿ ಕ್ವಾರ್ಟರ್ಗೆ ಲಗ್ಗೆ

ಇಳವೆನ್ನಿಲ ಹಾಗೂ ಅಪೂರ್ವಿ, ಮಹಿಳೆಯರ 10 ಮೀಟರ್ಸ್ ಏರ್ ರೈಫಲ್ಸ್ ವಿಭಾಗದ ಅರ್ಹತಾ ಸುತ್ತಿನಲ್ಲಿ ಅನುಕ್ರಮವಾಗಿ 16 ಹಾಗೂ 36ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.

2016ರಲ್ಲಿ ನಡೆದ ರಿಯೋ ಒಲಿಂಪಿಕ್ಸ್ನಲ್ಲಿ ಅಪೂರ್ವಿ 34ನೇ ಸ್ಥಾನ ಪಡೆದಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.