ಕುಮಾಮೊಟೊ (ಜಪಾನ್): ಭಾರತದ ಟ್ರೀಸಾ ಜೋಳಿ ಮತ್ತು ಗಾಯತ್ರಿ ಗೋಪಿಚಂದ್ ಅವರು ಕುಮಾಮೊಟೊ ಮಾಸ್ಟರ್ಸ್ ಜಪಾನ್ ಓಪನ್ ಸೂಪರ್ 500 ಬ್ಯಾಡ್ಮಿಂಟನ್ ಟೂರ್ನಿಯ ಮಹಿಳಾ ಡಬಲ್ಸ್ ಮೊದಲ ಸುತ್ತಿನಲ್ಲೇ ಚೀನಾ ತೈಪಿಯ ಆಟಗಾರ್ತಿಯರೆದುರು ಸೋಲನುಭವಿಸಿದರು.

ವಿಶ್ವ ಕ್ರಮಾಂಕದಲ್ಲಿ 20ನೇ ಸ್ಥಾನದಲ್ಲಿರುವ ಭಾರತದ ಆಟಗಾರ್ತಿಯರು ಮಂಗಳವಾರ ನಡೆದ ಮೊದಲ ಸುತ್ತಿನ ಪಂದ್ಯದಲ್ಲಿ 16–21, 16–21ರಲ್ಲಿ ಹ್ಸು ಯಿನ್ ಹುಯಿ ಮತ್ತು ಲಿನ್ ಯಿನ್–ಹುಯಿ ಅವರಿಗೆ ಮಣಿದರು. ವಿಶ್ವ ಕ್ರಮಾಂಕದಲ್ಲಿ 24ನೇ ಸ್ಥಾನದಲ್ಲಿರುವ ಚೀನಾ ತೈಪಿ ಆಟಗಾರ್ತಿಯರು ಕೇವಲ 36 ನಿಮಿಷಗಳಲ್ಲಿ ಜಯಶಾಲಿಯಾದರು.

ಭಾರತದ ಆಟಗಾರ್ತಿಯರ ಜೊತೆ ಇದುವರೆಗೆ ನಡೆದ ಮೂರು ಮುಖಾಮುಖಿಗಳಲ್ಲಿ ಇದು ಚೀನಾ ತೈಪಿ ಆಟಗಾರ್ತಿಯರಿಗೆ ಮೊದಲ ಜಯ.

ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತೆ ಪಿ.ವಿ.ಸಿಂಧು ಮತ್ತು ಲಕ್ಷ್ಯ ಸೇನ್ ಸಿಂಗಲ್ಸ್ನಲ್ಲಿ ತಮ್ಮ ಅಭಿಯಾನವನ್ನು ಬುಧವಾರ ಆರಂಭಿಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.