ಚೆನ್ನೈ: ಭಾರತದ ಪ್ರಮುಖ ಟೇಬಲ್ ಟೆನಿಸ್ ಲೀಗ್ ‘ಅಲ್ಟಿಮೇಟ್ ಟೇಬಲ್ ಟೆನಿಸ್’ನ (ಯುಟಿಟಿ) ಐದನೇ ಆವೃತ್ತಿ ಆ.22ರಿಂದ ಸೆ.7 ರವರೆಗೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಬಾರಿ ಎರಡು ಹೊಸ ತಂಡಗಳು ಲೀಗ್‌ನಲ್ಲಿ ಸ್ಪರ್ಧಿಸುತ್ತಿವೆ.

ಈತನಕ ನಡೆದ ಆವೃತ್ತಿಗಳಲ್ಲಿ ಆರು ತಂಡಗಳು ಮಾತ್ರ ಸೆಣಸಾಟ ನಡೆಸಿದ್ದವು. ಜೈಪುರ ಪೇಟ್ರಿಯಾಟ್ಸ್ ಮತ್ತು ಅಹಮದಾಬಾದ್ ಎಸ್‌ಜಿ ಪೈಪರ್ಸ್ ಈ ಆವೃತ್ತಿಯಲ್ಲಿ ಕಣಕ್ಕೆ ಇಳಿಯಲಿವೆ. ಹಾಲಿ ಚಾಂಪಿಯನ್ ಗೋವಾ ಚಾಲೆಂಜರ್ಸ್, ಚೆನ್ನೈ ಲಯನ್ಸ್, ದಬಾಂಗ್ ಡೆಲ್ಲಿ ಟಿಟಿಸಿ, ಯು ಮುಂಬಾ ಟಿಟಿ, ಪುಣೇರಿ ಪಲ್ಟನ್, ಬೆಂಗಳೂರು ಸ್ಮಾಷರ್ಸ್ ತಂಡಗಳು ಸ್ಪರ್ಧೆಯಲ್ಲಿ ಇರಲಿವೆ. ಪ್ರತಿ ತಂಡವು ಇಬ್ಬರು ವಿದೇಶಿ ಆಟಗಾರರು ಸೇರಿದಂತೆ ಆರು ಮಂದಿಯನ್ನು ಒಳಗೊಂಡಿರಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.