ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

PHOTOS | ವಿಶ್ವ ಅಥ್ಲೆಟಿಕ್: ಐತಿಹಾಸಿಕ ಬೆಳ್ಳಿ ಪದಕ ಜಯಿಸಿದ ನೀರಜ್ ಚೋಪ್ರಾ

ಯೂಜೀನ್‌ (ಅಮೆರಿಕ): ವಿಶ್ವ ಅಥ್ಲೆಟಿಕ್ ಚಾಂಪಿಯನ್‌ಷಿಪ್‌ ಜಾವೆಲಿನ್ ಥ್ರೋ ಫೈನಲ್‌ನಲ್ಲಿ ಬೆಳ್ಳಿ ಪದಕ ಗೆದ್ದಿರುವ ಭಾರತದ ಹೆಮ್ಮೆಯ ನೀರಜ್ ಚೋಪ್ರಾ ಐತಿಹಾಸಿಕ ಸಾಧನೆ ಮಾಡಿದ್ದಾರೆ.
Published : 24 ಜುಲೈ 2022, 5:54 IST
ಫಾಲೋ ಮಾಡಿ
Comments
ಗ್ರೆನಾಡದ ಆ್ಯಂಡರ್ಸನ್‌ ಪೀಟರ್ಸ್‌ ಚಿನ್ನ ಹಾಗೂ ಚೆಕ್‌ ಗಣರಾಜ್ಯದ ಜಾಕೂಬ್‌ ವಾಡ್ಲೆಚ್‌ ಕಂಚಿನ ಪದಕ ತಮ್ಮದಾಗಿಸಿಕೊಂಡರು.

ತಮ್ಮ ನಾಲ್ಕನೇ ಪ್ರಯತ್ನದಲ್ಲಿ 88.13 ಮೀಟರ್‌ ದೂರ ಜಾವೆಲಿನ್ ಎಸೆದ ನೀರಜ್ ಚೋಪ್ರಾ

ಮೊದಲ ಮೂರು ಪ್ರಯತ್ನದ ವೇಳೆ ನೀರಜ್ ನಾಲ್ಕನೇ ಸ್ಥಾನದಲ್ಲಿದ್ದರು.

ಆರಂಭಿಕ ಪ್ರಯತ್ನಗಳಲ್ಲಿ ಹಿನ್ನಡೆ ಅನುಭವಿಸಿದ್ದ ನೀರಜ್ ಚೋಪ್ರಾ

ನಾಲ್ಕನೇ ಪ್ರಯತ್ನದಲ್ಲಿ ಅಮೋಘ ಸಾಧನೆ ಮೂಲಕ ಎರಡನೇ ಸ್ಥಾನಕ್ಕೇರಿದರು.

ಆ್ಯಂಡರ್ಸನ್‌ ಪೀಟರ್ಸ್‌‌ಗೆ  (90.54 ಮೀಟರ್‌)  ನಿಕಟ ಪೈಪೋಟಿ ಒಡ್ಡಿದ ನೀರಜ್

ವಿಶ್ವ ಅಥ್ಲೆಟಿಕ್‌ ಚಾಂಪಿಯನ್‌ಷಿಪ್‌ನಲ್ಲಿ ಪದಕ ಗೆದ್ದ ಭಾರತದ ಎರಡನೇ ಹಾಗೂ ಮೊದಲ ಪುರುಷ ಸ್ಪರ್ಧಿ ಎಂಬ ಹೆಗ್ಗಳಿಕೆಗೆ ನೀರಜ್ ಚೋಪ್ರಾ ಭಾಜನರಾಗಿದ್ದಾರೆ.

2003ರಲ್ಲಿ ಮಹಿಳೆಯರ ಲಾಂಗ್ ಜಂಪ್‌ ಸ್ಪರ್ಧೆಯಲ್ಲಿ ಅಂಜು ಬಾಬಿ ಜಾರ್ಜ್ ಕಂಚಿನ ಪದಕ ಗೆದ್ದಿದ್ದರು. ಈಗ ನೀರಜ್ ಮಗದೊಮ್ಮೆ ದೇಶದ ಕೀರ್ತಿ ಪತಾಕೆ ಹಾರಿಸಿದ್ದಾರೆ.

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ನೀರಜ್ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT