ಬೆಂಗಳೂರು: ಟ್ರಾನ್ಸ್‌ಫಾರ್ಮ್ ಟೆನಿಸ್ ಅಕಾಡೆಮಿಯಲ್ಲಿ ಮುಕ್ತಾಯಗೊಂಡ ಎಐಟಿಎ (ಸಿಎಸ್7) 18 ವರ್ಷದೊಳಗಿನ ಚಾಂಪಿಯನ್‌ಷಿಪ್‌ನಲ್ಲಿ 13 ವರ್ಷದ ಅಹಿದಾ ಸಿಂಗ್ ಚೊಚ್ಚಲ ಪ್ರಶಸ್ತಿ ಗೆದ್ದಿದ್ದಾರೆ.

ಫೈನಲ್ ಪಂದ್ಯದಲ್ಲಿ ಕ್ಲಾರೆನ್ಸ್ ಪಬ್ಲಿಕ್ ಸ್ಕೂಲ್‌ನ ಎಂಟನೇ ತರಗತಿ ವಿದ್ಯಾರ್ಥಿ ಅಹಿದಾ 6-0, 6-3 ಸೆಟ್‌ಗಳಿಂದ ಏಳನೇ ಶ್ರೇಯಾಂಕದ ಧರಣಿ ಧನ್ಯತಾ ಶ್ರೀನಿವಾಸ ಅವರನ್ನು ಸೋಲಿಸಿದರು.

ಬಾಲಕರ ವಿಭಾಗದಲ್ಲಿ ಕರಣ್ ತಾಪ್ 6–1, 6–3 ರಿಂದ ಯಶ್ ಪಂಚಾಕ್ಷರಿ ಅವರನ್ನು ಸೋಲಿಸಿ ಪ್ರಶಸ್ತಿ ಗೆದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.