ಲಂಡನ್: ಮೀನಖಂಡದ ಗಾಯದಿಂದಾಗಿ ವಿಂಬಲ್ಡನ್ ಟೆನಿಸ್ ಚಾಂಪಿಯನ್‌ಷಿಪ್‌ನಲ್ಲಿ ಭಾಗವಹಿಸುವುದಿಲ್ಲ ಎಂದು ರುಮೇನಿಯಾದ ಆಟಗಾರ್ತಿ ಸಿಮೊನಾ ಹಲೆಪ್ ಶುಕ್ರವಾರ ತಿಳಿಸಿದ್ದಾರೆ. ಅವರು ಈ ಕೂಟದ ಮಹಿಳಾ ಸಿಂಗಲ್ಸ್ ಹಾಲಿ ಚಾಂಪಿಯನ್ ಆಗಿದ್ದಾರೆ.

29 ವರ್ಷದ ಹಲೆಪ್, ಮೇ ತಿಂಗಳ ಮಧ್ಯದಲ್ಲಿ ಇಟಾಲಿಯನ್ ಓಪನ್ ಟೂರ್ನಿಯ ಎರಡನೇ ಸುತ್ತಿನ ಪಂದ್ಯದಿಂದ ಹಿಂದೆ ಸರಿದಿದ್ದರು. ನಂತರ ಅವರು ಗಾಯದ ಸಮಸ್ಯೆಯಿಂದ ಕ್ಷಮತೆ ಕಾಪಾಡಿಕೊಳ್ಳಲು ಪರದಾಡುತ್ತಿದ್ದಾರೆ.

‘ಮೀನ ಖಂಡದ ಗಾಯದಿಂದ ಪೂರ್ಣ ಚೇತರಿಸಿಕೊಂಡಿಲ್ಲ. ವಿಂಬಲ್ಡನ್‌ನಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ಅತೀವ ಬೇಸರದಿಂದ ಪ್ರಕಟಿಸುತ್ತಿದ್ದೇನೆ’ ಎಂದಿದ್ದಾರೆ ಹಲೆಪ್.

ಇದನ್ನೂ ಓದಿ: ವಿಂಬಲ್ಡನ್, ಒಲಿಂಪಿಕ್ಸ್ ಕ್ರೀಡಾಕೂಟದಿಂದ ಹಿಂದೆ ಸರಿದ ನಡಾಲ್ | Prajavani

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.